ಬಡವರ ಭಾಗ್ಯವಿಧಾತ ಪುಸ್ತಕ ಬೆವರಿನ ಮೌಲ್ಯ ತೆರೆದಿಟ್ಟಿದೆ: ಸಿಎಂ ಮಾಧ್ಯಮ ಸಲಹೆಗಾರ ಕೆ.ವಿ ಪ್ರಭಾಕರ್

ಮಂಡ್ಯ: ಶ್ರಮಕ್ಕೆ ತಕ್ಕ ಫಲ, ದುಡಿಮೆಗೆ ತಕ್ಕ ಸಂಬಳ ಇಲ್ಲದ ಸಮಾಜದಲ್ಲಿ ಗ್ಯಾರಂಟಿಗಳು ದುಡಿಯುವ ವರ್ಗಗಳ ಪಾಲಿನ ಪ್ರಾಣವಾಯು ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಅಭಿಪ್ರಾಯಪಟ್ಟರು. ಪತ್ರಿಕಾ ಭವನದಲ್ಲಿ “ಬಡವರ ಭಾಗ್ಯವಿಧಾತ ಸಿದ್ದರಾಮಯ್ಯ” ಕೃತಿಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದರು. ಕಾರ್ಪೋರೇಟ್ ಗಳಿಗೆ ಫ್ರೀಬಿ ಕೊಟ್ಟರೆ ಡೆವಲಪ್ಮೆಂಟು ಅಂತಲೂ, ಶ್ರಮಿಕರಿಗೆ ಕೊಟ್ಟರೆ ಆರ್ಥಿಕತೆಗೆ ನಷ್ಟವೆಂದು ಹೇಳುವವರಿಗೆ ಗ್ರಹಿಕೆ ಮತ್ತು ದೃಷ್ಟಿದೋಷ ಎಂದು ಟೀಕಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆದು ಜಾರಿ ಮಾಡಿದ ಗ್ಯಾರಂಟಿಗಳು … Continue reading ಬಡವರ ಭಾಗ್ಯವಿಧಾತ ಪುಸ್ತಕ ಬೆವರಿನ ಮೌಲ್ಯ ತೆರೆದಿಟ್ಟಿದೆ: ಸಿಎಂ ಮಾಧ್ಯಮ ಸಲಹೆಗಾರ ಕೆ.ವಿ ಪ್ರಭಾಕರ್