BREAKING NEWS : ಬೆಳಗಾವಿ ಗಡಿಯಲ್ಲಿ ಪರಿಸ್ಥಿತಿ ಉದ್ವಿಗ್ನ ಸಾಧ್ಯತೆ : ಹೈ ಅಲರ್ಟ್, ಪೊಲೀಸ್ ಬಂದೋಬಸ್ತ್
ಬೆಳಗಾವಿ : ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದದ ಕಿಚ್ಚು ಹೆಚ್ಚಾಗಿದೆ. ಮಹಾರಾಷ್ಟ್ರದಲ್ಲಿ ಶಿವಸೇನೆ ಉದ್ಧವ್ ಠಾಕ್ರೆ ಬಣದ ಪುಂಡರು ನಿನ್ನೆ ಕರ್ನಾಟಕದ ವಾಹನಗಳಿಗೆ ಮತ್ತೆ ಮಸಿ ಬಳಿದು ಸಿಎಂ ಬೊಮ್ಮಾಯಿ ಭಾವಚಿತ್ರಕ್ಕೆ ಕೂಡ ಮಸಿ ಹಚ್ಚಿ ಪುಂಡಾಟ ಮೆರೆದಿದ್ದರು. ಈ ಹಿನ್ನೆಲೆ ಬೆಳಗಾವಿ ಗಡಿಯಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಗುವ ಸಾಧ್ಯತೆ ಹಿನ್ನೆಲೆ ಹೈ ಅಲರ್ಟ್ ಘೋಷಿಸಲಾಗಿದೆ. ಮುನ್ನೆಚ್ಚರಿಕೆ ಹಿನ್ನೆಲೆ ಪೊಲೀಸ್ ಬಂದೋಬಸ್ತ್ ಮಾಡಲಾಗಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ಕ್ರಮ ವಹಿಸಲಾಗಿದೆ. ಇನ್ನೂ. ಬಸ್ ಸಂಚಾರ ಸ್ಥಗಿತವಾದ … Continue reading BREAKING NEWS : ಬೆಳಗಾವಿ ಗಡಿಯಲ್ಲಿ ಪರಿಸ್ಥಿತಿ ಉದ್ವಿಗ್ನ ಸಾಧ್ಯತೆ : ಹೈ ಅಲರ್ಟ್, ಪೊಲೀಸ್ ಬಂದೋಬಸ್ತ್
Copy and paste this URL into your WordPress site to embed
Copy and paste this code into your site to embed