Border row with K’taka: ಮಹಾರಾಷ್ಟ್ರ ಒಂದು ಇಂಚು ಭೂಮಿಗಾಗಿಯೂ ಹೋರಾಡಲಿದೆ : ಗಡಿ ವಿವಾದ ಕುರಿತು ಫಡ್ನವೀಸ್ ಹೇಳಿಕೆ

ನವದೆಹಲಿ: ಕರ್ನಾಟಕದೊಂದಿಗೆ ನಡೆಯುತ್ತಿರುವ ಗಡಿ ವಿವಾದದ (Border Row With Karnataka) ನಡುವೆಯೂ ತಮ್ಮ ಸರ್ಕಾರವು ಒಂದು ಇಂಚು ಭೂಮಿಗಾಗಿಯೂ ಹೋರಾಡಲಿದೆ ಎಂದು ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ (DCM Devendra Fadnavis) ಹೇಳಿಕೆ ನೀಡಿದ್ದಾರೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ. ಮಹಾರಾಷ್ಟ್ರ ವಿಧಾನಸಭೆಯಲ್ಲಿ(Maharashtra Assembly) ಮಾತನಾಡಿದ ಫಡ್ನವೀಸ್, ಕರ್ನಾಟಕದಲ್ಲಿರುವ ಮರಾಠಿ ಭಾಷಿಕ ಜನರಿಗೆ ನ್ಯಾಯ ಸಿಗುವಂತೆ ಮಾಡಲು ರಾಜ್ಯ ಸರ್ಕಾರ ಏನು ಬೇಕಾದರೂ ಮಾಡಲು ಸಿದ್ಧವಿದೆ ಎಂದಿದ್ದಾರೆ. ಮಹಾರಾಷ್ಟ್ರ ವಿಧಾನಸಭೆ ಚಳಿಗಾಲದ ಅಧಿವೇಶನದಲ್ಲಿ(Winter … Continue reading Border row with K’taka: ಮಹಾರಾಷ್ಟ್ರ ಒಂದು ಇಂಚು ಭೂಮಿಗಾಗಿಯೂ ಹೋರಾಡಲಿದೆ : ಗಡಿ ವಿವಾದ ಕುರಿತು ಫಡ್ನವೀಸ್ ಹೇಳಿಕೆ