ಬಿಜ್ನೋರ್ (ಯುಪಿ): ಇಬ್ಬರು ಹೆಣ್ಣು ಮಕ್ಕಳಿಗೆ ಜನ್ಮ ನೀಡಿದಕ್ಕಾಗಿ ಅತ್ತೆ, ಮಾವ, ಗಂಡನಿಂದ ಕಿರುಕುಳ ತಾಳಲಾರದೇ ಭಾರತೀಯ ಮಹಿಳೆಯೊಬ್ಬರು ಅಮೇರಿಕಾದಲ್ಲಿ ಆತ್ಮಹತ್ಯೆಗೆ ಶಾರಣಾಗಿರುವ ಘಟನೆ ನಡೆದಿದೆ. ಸಾಯುವ ಮುನ್ನ ತಾನು ಅನುಭವಿಸಿದ ಕಷ್ಟವನ್ನು ವಿಡಿಯೋದಲ್ಲಿ ಹೇಳಿಕೊಂಡಿದ್ದು, ಈ ವಿಡಿಯೋವನ್ನು ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾಳೆ. ಇದರಲ್ಲಿ ʻಕಳೆದ ಎಂಟು ವರ್ಷಗಳಿಂದ ಪ್ರತೀ ದಿನ ಈ ಕಿರುಕುಳವನ್ನು ಅನುಭವಿಸುತ್ತಿದ್ದೇನೆ. ಇನ್ನು ಮುಂದೆ ಈ ಕಷ್ಟವನ್ನು ಅನುಭವಿಸಲು ನನ್ನಿಂದ ಸಾಧ್ಯವಿಲ್ಲ. ಅಪ್ಪಾ ದಯವಿಟ್ಟು ನನ್ನನ್ನು ಕ್ಷಮಿಸಿ. ನಾನು ಸಾಯಲಿದ್ದೇನೆʼ ಎಂದು … Continue reading ʻಹೆಣ್ಣು ಮಕ್ಕಳಿಗೆ ಜನ್ಮ ನೀಡಿದ್ದೇ ತಪ್ಪಾಯ್ತಾ?ʼ: ಗಂಡನ ಕಿರುಕುಳ ತಾಳಲಾರದೇ ಅಮೆರಿಕದಲ್ಲಿ ಆತ್ಮಹತ್ಯೆಗೆ ಶಾರಣಾದ ಭಾರತೀಯ ಮಹಿಳೆ… Video
Copy and paste this URL into your WordPress site to embed
Copy and paste this code into your site to embed