‘ಬಾಸ್ ಇಸ್ ಅಲ್ವೇಸ್ ರೈಟ್’ : ಶೋಭಾ ವಿರುದ್ಧ ಷಡ್ಯಂತ್ರ ನಡೆಯುತ್ತಿದೆ ಎಂಬ BSY ಹೇಳಿಕೆಗೆ CT ರವಿ ತಿರುಗೇಟು

ಬೆಂಗಳೂರು : ಲೋಕಸಭೆ ಚುನಾವಣೆಗೆ ಚಿಕ್ಕಮಗಳೂರು ಕ್ಷೇತ್ರದಲ್ಲಿ ಕೇಂದ್ರ ಸಚಿವ ಶೋಭಾ ಕರಂದ್ಲಾಜೆ ಹಾಗೂ ಬಿಜೆಪಿಯ ಮಾಜಿ ಸಚಿವ ಸಿ ಟಿ ರವಿ ನಡುವೆ ಬಿಗ್ ಫೈಟ್ ನಡೆಯುತ್ತಿದ್ದು ನಿನ್ನೆ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಶೋಭಾ ಅಭಿರುದ್ಧ ವ್ಯವಸ್ಥಿತವಾದಂತ ಪಿತೂರಿ ಹಾಗೂ ಗಡ್ಯಂತರ ನಡೆಯುತ್ತಿದೆ ಎಂದು ಹೇಳಿಕೆ ನೀಡಿದರು. ಭಾರತದ ಜವಳಿ ಪರಂಪರೆಯನ್ನು ಪ್ರದರ್ಶಿಸುವ ಭಾರತ್ ಟೆಕ್ಸ್ 2024 ಅನ್ನು ಉದ್ಘಾಟಿಸಿದ ಪ್ರಧಾನಿ ನರೇಂದ್ರ ಮೋದಿ ! ಈ ಒಂದು ಹೇಳಿಕೆಗೆ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ … Continue reading ‘ಬಾಸ್ ಇಸ್ ಅಲ್ವೇಸ್ ರೈಟ್’ : ಶೋಭಾ ವಿರುದ್ಧ ಷಡ್ಯಂತ್ರ ನಡೆಯುತ್ತಿದೆ ಎಂಬ BSY ಹೇಳಿಕೆಗೆ CT ರವಿ ತಿರುಗೇಟು