Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

​ಬಂಗಾಳದಲ್ಲಿ ಮುಕ್ತಾಯಗೊಂಡ ಅಂತಿಮ ಹಂತದ ಮತದಾನ: ಎಕ್ಸಿಟ್ ಪೋಲ್ ಭವಿಷ್ಯದಲ್ಲಿ ಯಾರಿಗೆ ಜಯ? ದೀದಿ vs BJP ಫೈಟ್‌ನಲ್ಲಿ ಗೆಲ್ಲೋದ್ಯಾರು?

29/04/2026 7:04 PM

ಸಾಗರ ಶಿಕ್ಷಕರ ಸಂಘದ ಚುನಾವಣೆ: ‘ಸದ್ಗುರು’ ತಂಡದಿಂದ ಮಾಲ್ತೇಶ್ ಅಬ್ಬರದ ಪ್ರಚಾರ, ಗುರುಭವನ ನಿರ್ಮಾಣದ ಸಂಕಲ್ಪ

29/04/2026 7:04 PM

BIG UPDATE: ಬೆಂಗಳೂರಲ್ಲಿ ಭಾರೀ ಮಳೆಗೆ ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಕುಸಿತ: ಮೃತರ ಸಂಖ್ಯೆ 8ಕ್ಕೆ ಏರಿಕೆ

29/04/2026 6:59 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG UPDATE: ಬೆಂಗಳೂರಲ್ಲಿ ಭಾರೀ ಮಳೆಗೆ ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಕುಸಿತ: ಮೃತರ ಸಂಖ್ಯೆ 8ಕ್ಕೆ ಏರಿಕೆ
KARNATAKA

BIG UPDATE: ಬೆಂಗಳೂರಲ್ಲಿ ಭಾರೀ ಮಳೆಗೆ ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಕುಸಿತ: ಮೃತರ ಸಂಖ್ಯೆ 8ಕ್ಕೆ ಏರಿಕೆ

By kannadanewsnow0929/04/2026 6:59 PM

ಬೆಂಗಳೂರು: ರಾಜಧಾನಿಯಲ್ಲಿ ವರುಣನ ಅಬ್ಬರ ಮುಂದುವರಿದಿದ್ದು, ಈ ಭೀಕರ ಮಳೆಗೆ ಶಿವಾಜಿನಗರದಲ್ಲಿರುವ ಬೌರಿಂಗ್ ಆಸ್ಪತ್ರೆಯ ಕಾಂಪೌಂಡ್ ಗೋಡೆ ಇಂದು ಸಂಜೆ ದಿಢೀರ್ ಕುಸಿದು ಬಿದ್ದಿದೆ. ಗೋಡೆಯ ಅವಶೇಷಗಳಡಿ ಸಿಲುಕಿ ಮೂವರು ಮಕ್ಕಳು ಸೇರಿದಂತೆ 7 ಮಂದಿ ಬಲಿಯಾಗಿದ್ದರು. ಇದೀಗ ಚಿಕಿತ್ಸೆ ಫಲಿಸದೇ ಮತ್ತೋರ್ವ ಸಾವನ್ನಪ್ಪಿದ್ದು, ಮೃತರ ಸಂಖ್ಯೆ 8ಕ್ಕೆ ಏರಿಕೆಯಾಗಿದೆ.

ಘಟನೆಯ ವಿವರ:

ಬೌರಿಂಗ್ ಆಸ್ಪತ್ರೆಯ ತುರ್ತು ಅಪಘಾತ ವಿಭಾಗದ (Emergency Ward) ಗೇಟ್ ಬಳಿ ಇರುವ ಕಾಂಪೌಂಡ್ ಗೋಡೆ ಮಳೆಯ ರಭಸಕ್ಕೆ ಕುಸಿತಗೊಂಡಿದೆ. ಮಳೆಯಿಂದ ರಕ್ಷಿಸಿಕೊಳ್ಳಲು ಗೋಡೆಯ ಬಳಿ ಆಶ್ರಯ ಪಡೆದಿದ್ದವರು ಈ ಅವಘಡಕ್ಕೆ ಸಿಲುಕಿದ್ದಾರೆ ಎನ್ನಲಾಗಿತ್ತು.

ಅವಶೇಷಗಳಡಿ ಸಿಲುಕಿದವರು:

ಪ್ರಾಥಮಿಕ ವರದಿಗಳ ಪ್ರಕಾರ, ಗೋಡೆ ಕುಸಿದಾಗ ಅದರ ಅಡಿಯಲ್ಲಿ ಮೂವರು ಮಕ್ಕಳು ಹಾಗೂ ನಾಲ್ವರು ವಯಸ್ಕರು ಸಿಲುಕಿದ್ದರು ಎಂದು ಹೇಳಲಾಗುತ್ತು. ಅವರೆಲ್ಲರೂ ಬೀದಿ ಬದಿಯ ವ್ಯಾಪಾರಿಗಳೆಂದು ತಿಳಿದು ಬಂದಿತ್ತು. ಈ ದುರ್ಘಟನೆಯಲ್ಲಿ ಮೂವರು ಗಾಯಗೊಂಡಿದ್ದರು, ಮತ್ತೋರ್ವನ ಸ್ಥಿತಿ ಗಂಂಭೀರವಾಗಿತ್ತು. ಅವರನ್ನು ಸ್ಥಳೀಯರು ಮತ್ತು ಆಸ್ಪತ್ರೆಯ ಸಿಬ್ಬಂದಿ ತಕ್ಷಣವೇ ಧಾವಿಸಿದ್ದು, ರಕ್ಷಣಾ ಕಾರ್ಯ ನಡೆಸಿ ಆಸ್ಪತ್ರೆಗೆ ದಾಖಲಿಸಿದ್ದರು.

ಮತ್ತೋರ್ವ ಚಿಕಿತ್ಸೆ ಫಲಿಸದೇ ಸಾವು:

ಘಟನೆ ಸಂಭವಿಸಿದ ತಕ್ಷಣ ಅಗ್ನಿಶಾಮಕ ದಳ ಮತ್ತು ಪೊಲೀಸರಿಗೆ ಮಾಹಿತಿ ನೀಡಲಾಗಿದ್ದು, ಸ್ಥಳಕ್ಕೆ ಧಾವಿಸುತ್ತಿದ್ದರು. ಮಳೆ ಸುರಿಯುತ್ತಲೇ ಇರುವುದರಿಂದ ರಕ್ಷಣಾ ಕಾರ್ಯಾಚರಣೆಗೆ ಅಡ್ಡಿಯಾಗಿತ್ತು. ಜೆಸಿಬಿ ಮೂಲಕ ಗೋಡೆಯ ಅವಶೇಷಗಳನ್ನು ತೆರವುಗೊಳಿಸಿ, ಅಡಿಯಲ್ಲಿ ಸಿಲುಕಿರುವವರನ್ನು ಹೊರತೆಗೆಯುವ ಪ್ರಯತ್ನ ನಡೆಸಲಾಗಿತ್ತು. ಆದರೇ ಕಾರ್ಯಾಚರಣೆಯ ವೇಳೆಗೆ ಬೌರಿಂಗ್ ಆಸ್ಪತ್ರೆಯ ಕಾಂಪೌಂಡ್ ಕುಸಿದು ಮೂವರು ಮಕ್ಕಳು ಸೇರಿದಂತೆ 7 ಮಂದಿ ಸಾವನ್ನಪ್ಪಿದ್ದರು. ನಾಲ್ವರನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರಲ್ಲಿ ಗಂಭೀರವಾಗಿ ಗಾಯಗೊಂಡಿದ್ದಂತ ಮತ್ತೋರ್ವ ಸಾವನ್ನಪ್ಪಿದ್ದು, ಮೃತರ ಸಂಖ್ಯೆ 8ಕ್ಕೆ ಏರಿಕೆಯಾಗಿದೆ.

BREAKING: ಅಸ್ಸಾಂನಲ್ಲಿ ಮತ್ತೆ ಬಿಜೆಪಿ ಅಬ್ಬರ: ಹ್ಯಾಟ್ರಿಕ್ ಗೆಲುವಿನತ್ತ ಎನ್‌ಡಿಎ ಒಕ್ಕೂಟ, ಎಕ್ಸಿಟ್ ಪೋಲ್ ಭವಿಷ್ಯ

BREAKING: ಬಂಗಾಳದಲ್ಲಿ ‘ಕಮಲ’ ಕ್ರಾಂತಿ: ‘ಎಕ್ಸಿಟ್ ಪೋಲ್‌’ಗಳಲ್ಲಿ ದೀದಿಗೆ ಆಘಾತ, ಬಿಜೆಪಿ ಭರ್ಜರಿ ಗೆಲುವು!

Share. Facebook Twitter LinkedIn WhatsApp Email

Related Posts

ಸಾಗರ ಶಿಕ್ಷಕರ ಸಂಘದ ಚುನಾವಣೆ: ‘ಸದ್ಗುರು’ ತಂಡದಿಂದ ಮಾಲ್ತೇಶ್ ಅಬ್ಬರದ ಪ್ರಚಾರ, ಗುರುಭವನ ನಿರ್ಮಾಣದ ಸಂಕಲ್ಪ

29/04/2026 7:04 PM2 Mins Read

BREAKING: ಬೆಂಗಳೂರಲ್ಲಿ ಭಾರೀ ಮಳೆಗೆ ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಕುಸಿದು ಮೂವರು ಮಕ್ಕಳು ಸೇರಿ 7 ಮಂದಿ ಬಲಿ

29/04/2026 6:35 PM1 Min Read

BREAKING: ಬೆಂಗಳೂರಲ್ಲಿ ಭಾರೀ ಮಳೆಗೆ ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಕುಸಿತ: ಅವಶೇಷಗಳಡಿ 6 ಮಂದಿ ಸಿಲುಕಿರುವ ಶಂಕೆ

29/04/2026 6:24 PM1 Min Read
Recent News

​ಬಂಗಾಳದಲ್ಲಿ ಮುಕ್ತಾಯಗೊಂಡ ಅಂತಿಮ ಹಂತದ ಮತದಾನ: ಎಕ್ಸಿಟ್ ಪೋಲ್ ಭವಿಷ್ಯದಲ್ಲಿ ಯಾರಿಗೆ ಜಯ? ದೀದಿ vs BJP ಫೈಟ್‌ನಲ್ಲಿ ಗೆಲ್ಲೋದ್ಯಾರು?

29/04/2026 7:04 PM

ಸಾಗರ ಶಿಕ್ಷಕರ ಸಂಘದ ಚುನಾವಣೆ: ‘ಸದ್ಗುರು’ ತಂಡದಿಂದ ಮಾಲ್ತೇಶ್ ಅಬ್ಬರದ ಪ್ರಚಾರ, ಗುರುಭವನ ನಿರ್ಮಾಣದ ಸಂಕಲ್ಪ

29/04/2026 7:04 PM

BIG UPDATE: ಬೆಂಗಳೂರಲ್ಲಿ ಭಾರೀ ಮಳೆಗೆ ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಕುಸಿತ: ಮೃತರ ಸಂಖ್ಯೆ 8ಕ್ಕೆ ಏರಿಕೆ

29/04/2026 6:59 PM

BREAKING: ಬಂಗಾಳದಲ್ಲಿ ಅರಳಲಿದೆ ‘ಕಮಲ’, ಮಮತಾ ಬ್ಯಾನರ್ಜಿಗೆ ಗೆಲುವು ದೂರದ ಮಾತು : Poll Diary ಸಮೀಕ್ಷೆ!

29/04/2026 6:58 PM
State News
KARNATAKA

ಸಾಗರ ಶಿಕ್ಷಕರ ಸಂಘದ ಚುನಾವಣೆ: ‘ಸದ್ಗುರು’ ತಂಡದಿಂದ ಮಾಲ್ತೇಶ್ ಅಬ್ಬರದ ಪ್ರಚಾರ, ಗುರುಭವನ ನಿರ್ಮಾಣದ ಸಂಕಲ್ಪ

By kannadanewsnow0929/04/2026 7:04 PM KARNATAKA 2 Mins Read

ಶಿವಮೊಗ್ಗ: ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸಾಗರ ಶಾಖೆಯ ಚುನಾವಣಾ ಕಣ ರಂಗೇರಿದ್ದು, ಹಾಲಿ ಅಧ್ಯಕ್ಷ ಮಾಲ್ತೇಶ್…

BIG UPDATE: ಬೆಂಗಳೂರಲ್ಲಿ ಭಾರೀ ಮಳೆಗೆ ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಕುಸಿತ: ಮೃತರ ಸಂಖ್ಯೆ 8ಕ್ಕೆ ಏರಿಕೆ

29/04/2026 6:59 PM

BREAKING: ಬೆಂಗಳೂರಲ್ಲಿ ಭಾರೀ ಮಳೆಗೆ ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಕುಸಿದು ಮೂವರು ಮಕ್ಕಳು ಸೇರಿ 7 ಮಂದಿ ಬಲಿ

29/04/2026 6:35 PM

BREAKING: ಬೆಂಗಳೂರಲ್ಲಿ ಭಾರೀ ಮಳೆಗೆ ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಕುಸಿತ: ಅವಶೇಷಗಳಡಿ 6 ಮಂದಿ ಸಿಲುಕಿರುವ ಶಂಕೆ

29/04/2026 6:24 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.