BIG UPDATE: ಬೆಂಗಳೂರಲ್ಲಿ ಭಾರೀ ಮಳೆಗೆ ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಕುಸಿತ: ಮೃತರ ಸಂಖ್ಯೆ 8ಕ್ಕೆ ಏರಿಕೆ

ಬೆಂಗಳೂರು: ರಾಜಧಾನಿಯಲ್ಲಿ ವರುಣನ ಅಬ್ಬರ ಮುಂದುವರಿದಿದ್ದು, ಈ ಭೀಕರ ಮಳೆಗೆ ಶಿವಾಜಿನಗರದಲ್ಲಿರುವ ಬೌರಿಂಗ್ ಆಸ್ಪತ್ರೆಯ ಕಾಂಪೌಂಡ್ ಗೋಡೆ ಇಂದು ಸಂಜೆ ದಿಢೀರ್ ಕುಸಿದು ಬಿದ್ದಿದೆ. ಗೋಡೆಯ ಅವಶೇಷಗಳಡಿ ಸಿಲುಕಿ ಮೂವರು ಮಕ್ಕಳು ಸೇರಿದಂತೆ 7 ಮಂದಿ ಬಲಿಯಾಗಿದ್ದರು. ಇದೀಗ ಚಿಕಿತ್ಸೆ ಫಲಿಸದೇ ಮತ್ತೋರ್ವ ಸಾವನ್ನಪ್ಪಿದ್ದು, ಮೃತರ ಸಂಖ್ಯೆ 8ಕ್ಕೆ ಏರಿಕೆಯಾಗಿದೆ. ಘಟನೆಯ ವಿವರ: ಬೌರಿಂಗ್ ಆಸ್ಪತ್ರೆಯ ತುರ್ತು ಅಪಘಾತ ವಿಭಾಗದ (Emergency Ward) ಗೇಟ್ ಬಳಿ ಇರುವ ಕಾಂಪೌಂಡ್ ಗೋಡೆ ಮಳೆಯ ರಭಸಕ್ಕೆ ಕುಸಿತಗೊಂಡಿದೆ. ಮಳೆಯಿಂದ ರಕ್ಷಿಸಿಕೊಳ್ಳಲು … Continue reading BIG UPDATE: ಬೆಂಗಳೂರಲ್ಲಿ ಭಾರೀ ಮಳೆಗೆ ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಕುಸಿತ: ಮೃತರ ಸಂಖ್ಯೆ 8ಕ್ಕೆ ಏರಿಕೆ