BREAKING: ಬೆಂಗಳೂರಿನ ಬೌರಿಂಗ್ ಆಸ್ಪತ್ರೆ ಗೋಡೆ ಕುಸಿತ: ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ಧರಾಮಯ್ಯ ಆದೇಶ

ಬೆಂಗಳೂರು: ರಾಜಧಾನಿಯಲ್ಲಿ ಬುಧವಾರ ಸುರಿದ ಭಾರಿ ಮಳೆಯಿಂದಾಗಿ ಬೌರಿಂಗ್ ಆಸ್ಪತ್ರೆಯ ಕಾಂಪೌಂಡ್ ಗೋಡೆ ಕುಸಿದು ಏಳು ಮಂದಿ ಸಾವನ್ನಪ್ಪಿದ ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು, ಸಂಬಂಧಪಟ್ಟ ಕಾರ್ಯಪಾಲಕ ಇಂಜಿನಿಯರ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಲು ಸೂಚಿಸಿದ್ದಾರೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಆಯುಕ್ತರುಗಳೊಂದಿಗೆ ಇಂದು ನಡೆಸಿದ ಸಭೆಯಲ್ಲಿ ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಚಾಟಿ ಬೀಸಿದರು. ಸಭೆಯ ಪ್ರಮುಖ ಮುಖ್ಯಾಂಶಗಳು ಇಂತಿವೆ: ಕರ್ತವ್ಯಲೋಪಕ್ಕೆ ಕ್ರಮ ಮತ್ತು ನೋಟಿಸ್: ಇಂಜಿನಿಯರ್ ಅಮಾನತು: ಗೋಡೆ ಕುಸಿತಕ್ಕೆ ಕಾರಣವಾದ ನಿರ್ಲಕ್ಷ್ಯಕ್ಕಾಗಿ ಕಾರ್ಯಪಾಲಕ … Continue reading BREAKING: ಬೆಂಗಳೂರಿನ ಬೌರಿಂಗ್ ಆಸ್ಪತ್ರೆ ಗೋಡೆ ಕುಸಿತ: ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ಧರಾಮಯ್ಯ ಆದೇಶ