BIGG NEWS : ಒಲಂಪಿಯನ್ ಕುಸ್ತಿಪಟು ಸುಶೀಲ್ ಕುಮಾರ್ ವಿರುದ್ಧ ಹತ್ಯೆ ಪ್ರಕರಣ ದಾಖಲು

ಕೆ ಎನ್ ಎನ್ ಡಿಜಿಟಲ್ ಡೆಸ್ಕ್ :  27 ವರ್ಷದ ಕುಸ್ತಿಪಟು ಸಾಗರ್ ಧಂಕರ್ ಹತ್ಯೆಗೆ ಸಂಬಂಧಿಸಿದಂತೆ ಒಲಿಂಪಿಯನ್ ಕುಸ್ತಿಪಟು ಸುಶೀಲ್ ಕುಮಾರ್ ವಿರುದ್ಧ ದೆಹಲಿ ನ್ಯಾಯಾಲಯ ಬುಧವಾರ ಕೊಲೆ ಆರೋಪ ಹೊರಿಸಿದೆ ಎಂದು ಅವರ ವಕೀಲರು ತಿಳಿಸಿದ್ದಾರೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಶಿವಾಜಿ ಆನಂದ್ ಅವರು ಕುಮಾರ್ ಮತ್ತು ಇತರ 17 ಜನರ ವಿರುದ್ಧ ಐಪಿಸಿ ಸೆಕ್ಷನ ಗಳಲ್ಲಿ ಕೊಲೆ ಆರೋಪಗಳನ್ನು ಹೊರಿಸಿದ್ದಾರೆ ಎಂದಿದ್ದಾರೆ. ಸುಶೀಲ್ ಕುಮಾರ್ ಮತ್ತು ಇತರ ಆರೋಪಿಗಳ ವಿರುದ್ಧ ಕೊಲೆ ಮತ್ತು … Continue reading BIGG NEWS : ಒಲಂಪಿಯನ್ ಕುಸ್ತಿಪಟು ಸುಶೀಲ್ ಕುಮಾರ್ ವಿರುದ್ಧ ಹತ್ಯೆ ಪ್ರಕರಣ ದಾಖಲು