SHOCKING NEWS: ಗಾಜಿನ ಬಾಟಲಿಯಲ್ಲಿ ಪಟಾಕಿ ಸಿಡಿಸುವುದಕ್ಕೆ ವಿರೋಧ: ಯುವಕನನ್ನು ಚಾಕುವಿನಿಂದ ಇರಿದು ಕೊಂದ ಬಾಲಕರು

ಮುಂಬೈ: ಗಾಜಿನ ಬಾಟಲಿಯಲ್ಲಿ ಪಟಾಕಿ ಸಿಡಿಸುವುದನ್ನು ವಿರೋಧಿಸಿದ ಯುವಕನನ್ನು ಮೂವರು ಅಪ್ರಾಪ್ತ ಬಾಲಕರು ಚಾಕುವಿನಿಂದ ಇರಿದು ಕೊಂದಿರುವ ಘಟನೆ ಇಂದು ಮುಂಬೈನಲ್ಲಿ ನಡೆದಿದೆ.. ಆರೋಪಿಗಳಲ್ಲಿ 14 ಮತ್ತು 15 ವರ್ಷದ ಇಬ್ಬರನ್ನು ಬಂಧಿಸಲಾಗಿದ್ದು, 12 ವರ್ಷದ ಮೂರನೇ ಆರೋಪಿಗಾಗಿ ಶೋಧ ನಡೆಸಲಾಗುತ್ತಿದೆ. ಮೃತನನ್ನು 21 ವರ್ಷದ ಸುನಿಲ್ ನಾಯ್ಡು ಎಂದು ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಶಿವಾಜಿ ನಗರದ ಪಾರೇಖ್ ಕಾಂಪೌಂಡ್ ಬಳಿಯ ತೆರೆದ ಮೈದಾನದಲ್ಲಿ 12 ವರ್ಷದ ಬಾಲಕ ಗಾಜಿನ ಬಾಟಲಿಯಲ್ಲಿ ಪಟಾಕಿ … Continue reading SHOCKING NEWS: ಗಾಜಿನ ಬಾಟಲಿಯಲ್ಲಿ ಪಟಾಕಿ ಸಿಡಿಸುವುದಕ್ಕೆ ವಿರೋಧ: ಯುವಕನನ್ನು ಚಾಕುವಿನಿಂದ ಇರಿದು ಕೊಂದ ಬಾಲಕರು