ತುಮಕೂರು: ಜಿಲ್ಲೆಯ ಕೊರಟಗೆರೆ ನಗರದಲ್ಲಿ ಬಾಲಕನೊಬ್ಬನ ಮೇಲೆ ಬೀದಿ ನಾಯಿಗಳು ದಾಳಿ ನಡೆಸಿ ಗಂಭೀರವಾಗಿ ಗಾಯಗೊಳಿಸಿದಂತ ಘಟನೆ ನಡೆದಿದೆ. ಬೀದಿ ನಾಯಿಗಳ ದಾಳಿಗೆ ಒಳಗಾಗಿರುವಂತ ಬಾಲಕನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ತುಮಕೂರು ಜಿಲ್ಲೆಯ ಕೊರಟಗೆರೆಯಲ್ಲಿ ಬೀದಿ ನಾಯಿಗಳು ಬಾಲಕನ ಮೇಲೆ ಅಟ್ಟ ಹಾಸ ಮೆರೆದಿದ್ದಾವೆ. ಕೊರಟಗೆರೆಯಲ್ಲಿ ಗಣಪತಿ ನೋಡಲು ತೆರಳಿದ್ದಂತ ಸತ್ಯ ಎಂಬ ಬಾಲಕನ ಮೇಲೆ ಬೀದಿ ನಾಯಿಗಳು ದಾಳಿ ಮಾಡಿ ಗಾಯಗೊಳಿಸಿದ್ದಾವೆ.
ಬೀದಿ ನಾಯಿಗಳ ದಾಳಿಗೆ ಒಳಗಾದಂತ ಬಾಲಕ ಸತ್ಯನನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ಸಂಬಂಧ ಕೊರಟಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
BREAKING : ಕಲಬುರ್ಗಿ ಜೈಲಲ್ಲಿ ಕೈದಿಗಳಿಗೆ ‘ರಾಜಾತಿಥ್ಯ’ ಆರೋಪ ಪ್ರಕರಣ : ‘CCB’ ತನಿಖೆಗೆ ವಹಿಸಿ ಕಮಿಷನರ್ ಆದೇಶ
ಆನ್ ಲೈನ್ ಸ್ಕ್ಯಾಮ್ ವಿರುದ್ಧ ಜಾಗೃತಿ: ಕೇಂದ್ರ ಸರ್ಕಾರದೊಂದಿಗೆ ಜಂಟಿ ಉಪಕ್ರಮವನ್ನು ಪ್ರಾರಂಭಿಸಿದ ‘ಮೆಟಾ’