BIG NEWS: ಬೆಳ್ಳಂ ಬೆಳಗ್ಗೆ ನವದೆಹಲಿಯಲ್ಲಿ ಶಾಲಾ ಬಾಲಕಿಯ ಮೇಲೆ ಆಸಿಡ್ ದಾಳಿ ನಡೆಸಿದ ಬಾಲಕ
ನವದೆಹಲಿ: ದೆಹಲಿಯ ದ್ವಾರಕಾ ಜಿಲ್ಲೆಯಲ್ಲಿ ಬಾಲಕನೊಬ್ಬ ಶಾಲಾ ಬಾಲಕಿಯ ಮೇಲೆ ಆಸಿಡ್ ಎರಚಿದ್ದಾನೆ. ಬೆಳಿಗ್ಗೆ 9ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಬಾಲಕಿಯನ್ನು ಸಫ್ದರ್ ಜಂಗ್ ಆಸ್ಪತ್ರೆಗೆ ಕಳುಹಿಸಲಾಗಿದೆ. ದೆಹಲಿ ಪೊಲೀಸ್ ಅಧಿಕಾರಿಗಳು ಕೂಡ ಆಸ್ಪತ್ರೆಗೆ ತಲುಪುತ್ತಿದ್ದಾರೆ ಎನ್ನಲಾಗಿದೆ. , ಈ ಸುದ್ದಿ ಈಗಷ್ಟೇ ಬಂದಿದೆ ಹೆಚ್ಚಿನ ಮಾಹಿತಿ ಪಡೆದ ತಕ್ಷಣ, ನಾವು ಈ ಪುಟದಲ್ಲಿ ಹೆಚ್ಚಿನ ಮಾಹಿತಿಯನ್ನು ನವೀಕರಣ ಮಾಡುತ್ತೇವೆ, ಸ್ವಲ್ಪ ಸಮಯದ ನಂತರ ಪುನಃ ಈ ಪುಟಕ್ಕೆ ಭೇಟಿ ನೀಡಿ
Copy and paste this URL into your WordPress site to embed
Copy and paste this code into your site to embed