SHOCKING: ತಂದೆಗೆ ಚಾಕುವಿನಿಂದ ಇರಿದ ಬಳಿಕ ಕೋವಿಯಿಂದ ಶೂಟ್ ಮಾಡಿಕೊಂಡು ಬಾಲಕ ಆತ್ಮಹತ್ಯೆ
ಮಂಗಳೂರು : ತಂದೆಯೊಂದಿಗೆ ಜಗಳವಾಡಿದಂತ ಬಾಲಕನೊಬ್ಬ, ಸಿಟ್ಟಿನಲ್ಲಿ ಚಾಕುವಿನಿಂದ ಇರಿದು ಗಂಭೀರವಾಗಿ ಗಾಯಗೊಳಿಸಿದ್ದಾನೆ. ಆ ಬಳಿಕ ಮನೆಯಲ್ಲಿದ್ದಂತ ಕೋವಿಯಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವಂತ ಘಟನೆ ಉಪ್ಪಿನಂಗಡಿ ಸಮೀಪದ ರಾಮಕುಂಜ ಗ್ರಾಮದ ಪಾದೆಯಲ್ಲಿ ನಡೆದಿದೆ. ಮಂಗಳೂರಿನ ಉಪ್ಪಿನಂಗಡಿ ಸಮೀಪದ ರಾಮಕುಂಜ ಗ್ರಾಮದ ಪಾದೆ ಎಂಬಲ್ಲಿ ತಂದೆ ವಸಂತ ಅಮೀನ್ ಹಾಗೂ ಬಾಲಕ ಮೋಕ್ಷ ನಡುವೆ ಜಗಳ ಉಂಟಾಗಿದೆ. ಈ ಜಗಳ ತಾರಕಕ್ಕೇರಿದಂತ ಸಂದರ್ಭದಲ್ಲಿ ತಂದೆ ವಸಂತ ಅಮೀನ್ ಅವರಿಗೆ ಬಾಲಕ ಮೋಕ್ಷ ಚಾಕುವಿನಿಂದ ಇರಿದು ಗಾಯಗೊಳಿಸಿದ್ದಾರೆ. ಪುತ್ರನ … Continue reading SHOCKING: ತಂದೆಗೆ ಚಾಕುವಿನಿಂದ ಇರಿದ ಬಳಿಕ ಕೋವಿಯಿಂದ ಶೂಟ್ ಮಾಡಿಕೊಂಡು ಬಾಲಕ ಆತ್ಮಹತ್ಯೆ
Copy and paste this URL into your WordPress site to embed
Copy and paste this code into your site to embed