SHOCKING NEWS: ಕೊಪ್ಪಳದಲ್ಲಿ ಬಾಲಕನ ಮೇಲೆ ವಿದ್ಯುತ್ ತಂತಿ ತುಂಡಾಗಿ ಬಿದ್ದು ಸ್ಥಳದಲ್ಲೇ ಸಾವು

ಕೊಪ್ಪಳ: ಜಿಲ್ಲೆಯಲ್ಲಿ ಶಾಕಿಂಗ್ ಘಟನೆ ಎನ್ನುವಂತೆ ವಿದ್ಯುತ್ ತಂತಿಯೊಂದು ಬಾಲಕನ ಮೇಲೆ ಕಟ್ ಆಗಿ ಬಿದ್ದ ಪರಿಣಾಮ, ವಿದ್ಯುತ್ ಶಾಕ್ ನಿಂದ ಸ್ಥಳದಲ್ಲೇ ಸಾವನ್ನಪ್ಪಿರುವಂತ ಘಟನೆ ನಡೆದಿದೆ. ಕೊಪ್ಪಳ ಜಿಲ್ಲೆಯ ಕನಕಗಿರಿ ಪಟ್ಟಣದಲ್ಲಿ ಬಹಿರ್ದೆಸೆಗೆ ತೆರಳಿದ್ದಂತ ಬಾಲಕನ ಮೇಲೆ ವಿದ್ಯುತ್ ತಂತಿಯೊಂದು ತುಂಡಾಗಿ ಬಿದ್ದಿದೆ. ಇದರ ಪರಿಣಾಮವಾಗಿ ಬಾಲಕ ವಿನಯ್(11) ಸ್ಥಳದಲ್ಲೇ ವಿದ್ಯುತ್ ಶಾಕ್ ನಿಂದ ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ. ಈ ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದಂತ ಪೊಲೀಸರು ಪರಿಶೀಲಿಸಿ, ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ಈ … Continue reading SHOCKING NEWS: ಕೊಪ್ಪಳದಲ್ಲಿ ಬಾಲಕನ ಮೇಲೆ ವಿದ್ಯುತ್ ತಂತಿ ತುಂಡಾಗಿ ಬಿದ್ದು ಸ್ಥಳದಲ್ಲೇ ಸಾವು