BREAKING: ಬೆಂಗಳೂರಲ್ಲಿ ಬಿಎಂಟಿಸಿ ಬಸ್ ಹರಿದು ಬಾಲಕ ಸ್ಥಳದಲ್ಲೇ ಸಾವು

ಬೆಂಗಳೂರು: ನಗರದಲ್ಲಿ ಕಿಲ್ಲರ್ ಬಿಎಂಟಿಸಿ ಬಸ್ಸಿಗೆ ಮತ್ತೊಂದು ಬಲಿಯಾಗಿದೆ. ಬಿಎಂಟಿಸಿ ಬಸ್ ಹರಿದು 10 ವರ್ಷದ ಬಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಬೆಂಗಳೂರಿನ ಕೆ ಆರ್ ಮಾರ್ಕೆಟ್ ಬಳಿಯಲ್ಲಿ ಈ ದುರ್ಘಟನೆ ನಡೆದಿದೆ. ತಂದೆ ಜೊತೆಗೆ ದ್ವಿಚಕ್ರ ವಾಹನದಲ್ಲಿ ಬಾಲಕ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ. ದೇವಸ್ಥಾನದ ಪೂಜಾರಿ ದಿಲೀಪ್ ಕುಮಾರ್ ಪುತ್ರ ಶಬರೀಶ್(10) ಸಾವನ್ನಪ್ಪಿದ್ದಾರೆ. ಜಿಎಂ ಪಾಳ್ಯದ ನಿವಾಸಿಯಾಗಿರುವ ಪೂಜಾರಿ ದಿಲೀಪ್ ಕುಮಾರ್ ಜೊತೆಗೆ ಪುತ್ರ ಶಬರೀಶ್ ತೆರಳುತ್ತಿದ್ದರು. ಮಗನ ಜೊತೆಗೆ ಕೆ ಆರ್ ಮಾರ್ಕೆಟ್ ಗೆ ದಿಲೀಪ್ … Continue reading BREAKING: ಬೆಂಗಳೂರಲ್ಲಿ ಬಿಎಂಟಿಸಿ ಬಸ್ ಹರಿದು ಬಾಲಕ ಸ್ಥಳದಲ್ಲೇ ಸಾವು