BIG NEWS: ಬೆಳಗಾವಿಯಲ್ಲಿ ಅಪರಿಚಿತ ದುಷ್ಕರ್ಮಿಗಳಿಂದ ಬಾಲಕನಿಗೆ ಚಾಕು ಇರಿತ; ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣ

ಬೆಳಗಾವಿ: ನಗರದ ಕ್ಯಾಂಪ್ ಬಳಿ ಅಪರಿಚಿತ ದುಷ್ಕರ್ಮಿಗಳು ಬಾಲಕನಿಗೆ ಚಾಕುವಿನಿಂದ ಇರಿದು ಪರಾರಿ ಆಗಿರುವ ಘಟನೆ ನಡೆದಿದೆ. ಈ ಘಟನೆಯಲ್ಲಿ ಬಾಲಕನಿಗೆ ಗಂಭೀರ ಗಾಯವಾಗಿದ್ದು, ಬಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.ಇನ್ನು ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. BIGG NEWS : ಮಡಿಕೇರಿ ದಸರಾ ಕರಗ ಮಹೋತ್ಸವಕ್ಕೆ ಅದ್ಧೂರಿ ಚಾಲನೆ   ನಗರದ ಕ್ಯಾಂಪ್ ಪ್ರದೇಶದ ನಿವಾಸಿ ಫರಾನ್ ಧಾರವಾಡಕರ್(15) ಬೆನ್ನಿಗೆ ಚೂರಿ ಇರಿದು‌ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ತಕ್ಷಣ ಫರಾನ್​ನನ್ನು ನಗರದ ಬಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ … Continue reading BIG NEWS: ಬೆಳಗಾವಿಯಲ್ಲಿ ಅಪರಿಚಿತ ದುಷ್ಕರ್ಮಿಗಳಿಂದ ಬಾಲಕನಿಗೆ ಚಾಕು ಇರಿತ; ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣ