ಅತಿ ವಿರಳ ‘ಅಪ್ಲ್ಯಾಸ್ಟಿಕ್‌ ರಕ್ತ ಹೀನತೆ’ಯಿಂದ ಬಳಲುತ್ತಿದ್ದ ಬಾಲಕನಿಗೆ ‘ಫೋರ್ಟಿಸ್‌ ಆಸ್ಪತ್ರೆ’ಯಲ್ಲಿ ಯಶಸ್ವಿ ಶಸ್ತ್ರಚಿಕಿತ್ಸೆ

ಬೆಂಗಳೂರು: ಅಸ್ಥಿಮಜ್ಜೆಯು ರಕ್ತಕಣಗಳನ್ನು ಉತ್ಪಾದಿಸುವಲ್ಲಿ ವಿಫಲವಾಗಿದ್ದ ಕಾರಣ ಅತಿ ವಿರಳ ಕಾಯಿಲೆಯಾದ “ಅಪ್ಲ್ಯಾಸ್ಟಿಕ್ ರಕ್ತ ಹೀನತೆಯಿಂದ ಬಳಲುತ್ತಿದ್ದ 16 ವರ್ಷದ ಬಾಲಕನಿಗೆ ಫೋರ್ಟಿಸ್‌ ಆಸ್ಪತ್ರೆಯಲ್ಲಿ ಯಶಸ್ವಿ ಚಿಕಿತ್ಸೆ ನೀಡಲಾಗಿದೆ. ಫೋರ್ಟಿಸ್ ಆಸ್ಪತ್ರೆಯ ಮೆಡಿಕಲ್‌ ಮತ್ತು ಹೆಮಟೋ ಆಂಕೊಲಾಜಿಯ ಹಿರಿಯ ನಿರ್ದೇಶಕಿ ಡಾ. ನೀತಿ ರೈಜಾದಾ, ಹೆಮಟೋ ಆಂಕೊಲಾಜಿ ಸಮಾಲೋಚಕ ಡಾ ನಿಶಿತ್ ಓಜ್ಹಾ, ಪೀಡಿಯಾಟ್ರಿಕ್ ಹೆಮಟೋ ಆಂಕೊಲಾಜಿಯ ಸಲಹೆಗಾರರಾದ ಡಾ ತನುಶ್ರೀ ಪಾಲ್ ಅವರ ವೈದ್ಯ ತಂಡ ಈ ಬಾಲಕನಿಗೆ ಸಮಯೋಚಿತವಾಗಿ ಶಸ್ತ್ರಚಿಕಿತ್ಸೆ ನಡೆಸುವ ಮೂಲಕ ಬಾಲಕನ … Continue reading ಅತಿ ವಿರಳ ‘ಅಪ್ಲ್ಯಾಸ್ಟಿಕ್‌ ರಕ್ತ ಹೀನತೆ’ಯಿಂದ ಬಳಲುತ್ತಿದ್ದ ಬಾಲಕನಿಗೆ ‘ಫೋರ್ಟಿಸ್‌ ಆಸ್ಪತ್ರೆ’ಯಲ್ಲಿ ಯಶಸ್ವಿ ಶಸ್ತ್ರಚಿಕಿತ್ಸೆ