ಬೆಂಗಳೂರು: ರಾಜ್ಯದಲ್ಲಿ ಬಡತನ ರೇಖೆಗಿಂತ ಕೆಳಗಿರುವಂತ ಅರ್ಹರ ಬಿಪಿಎಲ್ ಕಾರ್ಡ್ ಗಳು ಯಾವುದೇ ಕಾರಣಕ್ಕೂ ರದ್ದಾಗುವುದಿಲ್ಲ ಎಂಬುದಾಗಿ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸ್ಪಷ್ಟ ಪಡಿಸಿದ್ದಾರೆ.
ಬಿಪಿಎಲ್ ಕಾರ್ಡ್ ವಿತರಣೆಗೆ ಕೇಂದ್ರ ಸರ್ಕಾರ ಕೆಲವು ಮಾನದಂಡಗಳನ್ನು ನಿಗದಿಪಡಿಸಿದೆ. ಅದರಂತೆ ಕ್ರಮ ಕೈಗೊಳ್ಳಲಾಗುತ್ತಿದೆ. ಅರ್ಹರ ಕಾರ್ಡ್ ರದ್ದಾಗಿದ್ದರೆ ಅವರಿಂದ ಮತ್ತೆ ಅರ್ಜಿ ಪಡೆದು ಬಿಪಿಎಲ್ ಕಾರ್ಡ್ ನೀಡಲಾಗುವುದು. ಅರ್ಹರು ಯಾವುದೇ ಕಾರಣಕ್ಕೂ ಆತಂಕ ಪಡುವ ಅಗತ್ಯ ಇಲ್ಲ ಎಂದು ಉಪ ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ಅವರು ತಿಳಿಸಿದ್ದಾರೆ.
ಬಿಪಿಎಲ್ ಕಾರ್ಡ್ ವಿತರಣೆಗೆ ಕೇಂದ್ರ ಸರ್ಕಾರ ಕೆಲವು ಮಾನದಂಡಗಳನ್ನು ನಿಗದಿಪಡಿಸಿದೆ. ಅದರಂತೆ ಕ್ರಮ ಕೈಗೊಳ್ಳಲಾಗುತ್ತಿದೆ. ಅರ್ಹರ ಕಾರ್ಡ್ ರದ್ದಾಗಿದ್ದರೆ ಅವರಿಂದ ಮತ್ತೆ ಅರ್ಜಿ ಪಡೆದು ಬಿಪಿಎಲ್ ಕಾರ್ಡ್ ನೀಡಲಾಗುವುದು. ಅರ್ಹರು ಯಾವುದೇ ಕಾರಣಕ್ಕೂ ಆತಂಕ ಪಡುವ ಅಗತ್ಯ ಇಲ್ಲ ಎಂದು ಉಪ ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ಅವರು… pic.twitter.com/6chf9dmKys
— DIPR Karnataka (@KarnatakaVarthe) November 21, 2024
ಗಮನಿಸಿ : ನಿಮ್ಮ ಬಳಿ `ರೇಷನ್ ಕಾರ್ಡ್’ ಇದ್ರೆ ಸರ್ಕಾರದ ಈ ಯೋಜನೆಗಳ ಸೌಲಭ್ಯ ಪಡೆಯಬಹುದು!