ಬೆಂಗಳೂರು: ರಾಜ್ಯದಲ್ಲಿ ವಿವಾದಕ್ಕೆ ಕಾರಣವಾಗಿರುವಂತ ಬಿಪಿಎಲ್ ಕಾರ್ಡ್ ಸಮಸ್ಯೆಯನ್ನು 1 ವಾರದಲ್ಲೇ ಇತ್ಯರ್ಥ ಮಾಡುವುದಾಗಿ ಆಹಾರ ಸಚಿವ ಕೆ.ಹೆಚ್.ಮುನಿಯಪ್ಪ ತಿಳಿಸಿದ್ದಾರೆ.
ಆದಾಯ ತೆರಿಗೆ ಪಾವತಿದಾರರು ಹಾಗೂ ಸರ್ಕಾರಿ ನೌಕರರನ್ನು ಹೊರತುಪಡಿಸಿ ಬೇರೆ ಯಾರದ್ದೇ ಬಿಪಿಎಲ್ ಕಾರ್ಡ್‌ಗಳು ಎಪಿಎಲ್ ಕಾರ್ಡ್‌ಗಳಾಗಿ ಪರಿವರ್ತನೆ ಆಗಿದ್ದರೆ, ಅವುಗಳನ್ನು 1 ವಾರದಲ್ಲಿ ಸರಿಪಡಿಸಲಾಗುವುದು. ಹಳೆಯ ಕಾರ್ಡ್ ಹಾಗೂ ನಂಬರ್ ಬಳಸಿ ಹಿಂದಿನಂತೆಯೇ ಆಹಾರ ಧಾನ್ಯ ಪಡೆಯಲೂ ಅವಕಾಶ ಕಲ್ಪಿಸಲಾಗುತ್ತದೆ ಎಂದು ಆಹಾರ ಸಚಿವರಾದ ಕೆ.ಎಚ್.ಮುನಿಯಪ್ಪ ಅವರು ತಿಳಿಸಿದ್ದಾರೆ.
ಆದಾಯ ತೆರಿಗೆ ಪಾವತಿದಾರರು ಹಾಗೂ ಸರ್ಕಾರಿ ನೌಕರರನ್ನು ಹೊರತುಪಡಿಸಿ ಬೇರೆ ಯಾರದ್ದೇ ಬಿಪಿಎಲ್ ಕಾರ್ಡ್‌ಗಳು ಎಪಿಎಲ್ ಕಾರ್ಡ್‌ಗಳಾಗಿ ಪರಿವರ್ತನೆ ಆಗಿದ್ದರೆ, ಅವುಗಳನ್ನು 1 ವಾರದಲ್ಲಿ ಸರಿಪಡಿಸಲಾಗುವುದು. ಹಳೆಯ ಕಾರ್ಡ್ ಹಾಗೂ ನಂಬರ್ ಬಳಸಿ ಹಿಂದಿನಂತೆಯೇ ಆಹಾರ ಧಾನ್ಯ ಪಡೆಯಲೂ ಅವಕಾಶ ಕಲ್ಪಿಸಲಾಗುತ್ತದೆ ಎಂದು ಆಹಾರ ಸಚಿವರಾದ ಕೆ.ಎಚ್… pic.twitter.com/c6vZS4J61d
— DIPR Karnataka (@KarnatakaVarthe) November 22, 2024
ರಾಜ್ಯದ ‘ಮೀನುಗಾರ’ರಿಗೆ ಗುಡ್ ನ್ಯೂಸ್: ಇನ್ಮುಂದೆ ಅಪಾಯಕ್ಕೆ ಸಿಲುಕಿ ಮೃತಪಟ್ಟರೇ ’10 ಲಕ್ಷ’ ಪರಿಹಾರ
ಮುಸ್ಲಿಂ ದಂಪತಿಗೆ ವಿವಾಹ ಪ್ರಮಾಣಪತ್ರ ನೀಡುವ ರಾಜ್ಯ ವಕ್ಫ್ ಮಂಡಳಿ ಆದೇಶಕ್ಕೆ ‘ಹೈಕೋರ್ಟ್’ನಿಂದ ಮಧ್ಯಂತರ ತಡೆ