BREAKING : ಹುಬ್ಬಳ್ಳಿಯಲ್ಲಿ ಬೈಕ್ ಗೆ ‘KSRTC’ ಬಸ್ ಡಿಕ್ಕಿ : ಸ್ಥಳದಲ್ಲೇ ಸವಾರ ದುರ್ಮರಣ
ಹುಬ್ಬಳ್ಳಿ : ಬೈಕ್ ಸವಾರನಿಗೆ ಕೆ ಎಸ್ ಆರ್ ಟಿ ಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಬೈಕ್ ಸವಾರ ಸಾವನಪ್ಪಿರುವ ಘಟನೆ ಹುಬ್ಬಳ್ಳಿ ಕಾರವಾರ್ ರಸ್ತೆಯ ಇಎಸ್ಐ ಆಸ್ಪತ್ರೆ ಮುಂಭಾಗ ಈ ಅಪಘಾತ ಸಂಭವಿಸಿದೆ. ಹುಬ್ಬಳ್ಳಿಯ ಕಾರವಾರ ರಸ್ತೆಯ ಇ ಎಸ್ ಐ ಆಸ್ಪತ್ರೆ ಮುಂಭಾಗ ಘಟನೆ ನಡೆದಿದ್ದು, ಇದೀಗಹಳೆ ಹುಬ್ಬಳ್ಳಿ ಪೊಲೀಸರು ಮೃತ ಸವಾರನ ಗುರುತು ಪತ್ತೆ ಹಚ್ಚುತ್ತಿದ್ದಾರೆ. ಹಳೆ ಹುಬ್ಬಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಪ್ರಕರಣವಾಗಿದೆ. ಬೈಕುಗಳ ನಡುವೆ ಅಪಘಾತ, … Continue reading BREAKING : ಹುಬ್ಬಳ್ಳಿಯಲ್ಲಿ ಬೈಕ್ ಗೆ ‘KSRTC’ ಬಸ್ ಡಿಕ್ಕಿ : ಸ್ಥಳದಲ್ಲೇ ಸವಾರ ದುರ್ಮರಣ
Copy and paste this URL into your WordPress site to embed
Copy and paste this code into your site to embed