BIG NEWS: ಶೀಘ್ರದಲ್ಲೇ ‘ಬ್ರಹ್ಮಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮ’ ಸ್ಥಾಪನೆ, ಆದೇಶ: ಸಿಎಂ ಸಿದ್ಧರಾಮಯ್ಯ ಘೋಷಣೆ

ಬೆಂಗಳೂರು: ರಾಜ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮ ಸ್ಥಾಪನೆ ಮಾಡಲಾಗುತ್ತದೆ. ಈ ಬಗ್ಗೆ ಶೀಘ್ರದಲ್ಲೇ ಆದೇಶ ಹೊರಡಿಸಲಾಗುವುದು ಎಂಬುದಾಗಿ ಸಿಎಂ ಸಿದ್ಧರಾಮಯ್ಯ ಘೋಷಣೆ ಮಾಡಿದ್ದಾರೆ. ಬ್ರಹ್ಮಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮ ಸ್ಥಾಪನೆಗೆ ಶೀಘ್ರದಲ್ಲೇ ಆದೇಶ ಹೊರಡಿಸಲಾಗುವುದು. ಗುರುಗಳು ಈಡಿಗ ಜನಾಂಗದಲ್ಲಿ ಜನಿಸಿದ್ದರೂ ಯಾವುದೇ ಧರ್ಮ, ಜಾತಿ, ಭಾಷೆಗೆ ಸೀಮಿತರಾಗಿದ್ದವರಲ್ಲ ಎಂದು ಅವರು ಹೇಳಿದ್ದಾರೆ. ಅವರು ಸಮಾಜದಲ್ಲಿ ಸುಧಾರಣೆ ಬಯಸಿ ಅದಕ್ಕಾಗಿ ಜೀವನ ಮುಡಿಪಾಗಿಟ್ಟವರು. ಅವರು ಪ್ರತಿಪಾದಿಸಿದಂತೆ ಎಲ್ಲರೂ ಮನುಷ್ಯರಾಗಿ ಗೌರವದಿಂದ ಬದುಕುವಂತಹ ಸಮ ಸಮಾಜದ … Continue reading BIG NEWS: ಶೀಘ್ರದಲ್ಲೇ ‘ಬ್ರಹ್ಮಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮ’ ಸ್ಥಾಪನೆ, ಆದೇಶ: ಸಿಎಂ ಸಿದ್ಧರಾಮಯ್ಯ ಘೋಷಣೆ