ರಾಜ್ಯದ ʻಬ್ರಾಹ್ಮಣ ಸಮುದಾಯʼದವರ ಗಮನಕ್ಕೆ: ಫೆ.25ರವರೆಗೆ ʻಸ್ವಾವಲಂಬಿʼ ಯೋಜನೆ’ಗೆ ಅರ್ಜಿ ಸಲ್ಲಿಕೆಗೆ ಅವಧಿ ವಿಸ್ತರಣೆ
ಬೆಂಗಳೂರು: ಸ್ವಯಂ ಉದ್ಯೋಗಿ ಬ್ರಾಹ್ಮಣರಿಗೆ ರೂ. 5 ಲಕ್ಷದವರೆಗೆ ಸರ್ಕಾರಿ ಸಹಾಯಧನ ನೀಡುವ ಸ್ವಾವಲಂಬಿ ಯೋಜನೆ ಫೆ.25ರ ವರೆಗೆ ವಿಸ್ತರಣೆ ಮಾಡಿ, ರಾಜ್ಯ ಸರ್ಕಾರ ಆದೇಶಿಸಿದೆ. ಈ ಕುರಿತಂತೆ ರಾಜ್ಯ ಸರ್ಕಾರ ಆದೇಶ ಮಾಡಿದ್ದು, ಆರ್ಥಿಕವಾಗಿ ಹಿಂದುಳಿದಿರುವ ಬ್ರಾಹ್ಮಣ ಕುಟುಂಬಗಳ ಶ್ರೇಯೋಭಿವೃದ್ದಿಗಾಗಿ ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ 5 ಲಕ್ಷದ ವರೆಗಿನ ಸಾಲಕ್ಕೆ ಶೇ.20 ರಷ್ಟು ಸಹಾಯಧನ ನೀಡುವ ಸ್ವಾವಲಂಭಿ ಯೋಜನೆಯನ್ನು ಫೆ.25ರ ವರೆಗೆ ವಿಸ್ತರಿಸಲಾಗಿದೆ ಎಂದಿದೆ. ಘಟಕ ವೆಚ್ಚ/ಗರಿಷ್ಠ ಸಾಲದ ಮೊತ್ತ ರೂ. 5 ಲಕ್ಷದವರೆಗೆ … Continue reading ರಾಜ್ಯದ ʻಬ್ರಾಹ್ಮಣ ಸಮುದಾಯʼದವರ ಗಮನಕ್ಕೆ: ಫೆ.25ರವರೆಗೆ ʻಸ್ವಾವಲಂಬಿʼ ಯೋಜನೆ’ಗೆ ಅರ್ಜಿ ಸಲ್ಲಿಕೆಗೆ ಅವಧಿ ವಿಸ್ತರಣೆ
Copy and paste this URL into your WordPress site to embed
Copy and paste this code into your site to embed