BIGG NEWS : ಸಿದ್ದರಾಮಯ್ಯ ಕ್ಷಮೆ ಕೇಳಲಿ, ಲೇಖಕರ ಬಂಧನವಾಗಲಿ : ಬಳ್ಳಾರಿಯಲ್ಲಿ ಬ್ರಾಹ್ಮಣ ಸಮುದಾಯದಿಂದ ಪ್ರತಿಭಟನೆ

ಬಳ್ಖಾರಿ : ಮಾಜಿ ಸಿಎಂ ಸಿದ್ದರಾಮಯ್ಯ ಅವರ ‘ ಸಿದ್ದರಾಮಯ್ಯ 75’ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಬ್ರಾಹ್ಮಣರನ್ನು ಗುರಿಯಾಗಿಸಿಕೊಂಡು ಅವಹೇಳನ ಮಾಡಲಾಗಿದೆ ಎಂದು ಬ್ರಾಹ್ಮಣ ಸಮುದಾಯದವರು ವ್ಯಾಪಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆ ಪುಸ್ತಕದ ಲೇಖಕ ಮಲ್ಲೇಶ್ ವಿರುದ್ಧ ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಎದುರು ಬ್ರಾಹ್ಮಣ ನಿಗಮ ಮಂಡಳಿ ಅಧ್ಯಕ್ಷ ಸಚ್ಚಿದಾನಂದ ಮೂರ್ತಿ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದ್ದು, ಸಿದ್ದರಾಮಯ್ಯ ಕ್ಷಮೆಗೆ ಒತ್ತಾಯಿಸಿದ್ದಾರೆ. ಯಾರ ತಂಟೆಗೂ ಹೋಗದ ಬ್ರಾಹ್ಮಣರನ್ನು ವಿನಾಕಾರಣ ಕೆಣಕಲಾಗುತ್ತಿದೆ. ಇದಕ್ಕೆ ಸಿದ್ದರಾಮಯ್ಯ ಕೂಡ ಆಕ್ಷೇಪ್ತ ವ್ಯಕ್ತಪಡಿಸಿಲ್ಲ, … Continue reading BIGG NEWS : ಸಿದ್ದರಾಮಯ್ಯ ಕ್ಷಮೆ ಕೇಳಲಿ, ಲೇಖಕರ ಬಂಧನವಾಗಲಿ : ಬಳ್ಳಾರಿಯಲ್ಲಿ ಬ್ರಾಹ್ಮಣ ಸಮುದಾಯದಿಂದ ಪ್ರತಿಭಟನೆ