ನಾಳೆ ಬ್ರೈಲ್ ದಿನಾಚರಣೆ ಪ್ರಯುಕ್ತ ದೃಷ್ಟಿ ದೋಷವುಳ್ಳ ಸರ್ಕಾರಿ ನೌಕರರಿಗೆ ರಜೆ ಘೋಷಿಸಿದ ರಾಜ್ಯ ಸರ್ಕಾರ
ಬೆಂಗಳೂರು:ಪ್ರತಿ ವರ್ಷ ಜನವರಿ 4 ರಂದು ನಡೆಯುವ ವಿಶ್ವ ಬ್ರೈಲ್ ದಿನಾಚರಣೆಯಲ್ಲಿ ಪಾಲ್ಗೊಳ್ಳುವ ದೃಷ್ಟಿ ದೋಷವುಳ್ಳ ವಿಕಲ ಚೇತನ ಸರ್ಕಾರಿ ನೌಕರರಿಗೆ ವಿಶೇಷ ಸಾಂದರ್ಭಿಕ ರಜೆ ಸೌಲಭ್ಯವನ್ನು ಒದಗಿಸುವಂತೆ ನ್ಯಾಷನಲ್ ಫೆಡರೇಶನ್ ಆಫ್ ಡಿಮ ಬ್ಲೈಂಡ್ ಬೆಂಗಳೂರಿನ ಪ್ರಧಾನ ಕಾರ್ಯದರ್ಶಿಗಳು ಕೋರಿದ್ದು ಅದರಂತೆ ದಿನಾಂಕ 4-01-2024 ರಂದು ದಿವಂಗತ ಲೂಯಿ ಬ್ರೈಲ್ ರವರ ಜನ್ಮ ದಿನದ ಅಂಗವಾಗಿ ಅಂಧ ಸರ್ಕಾರಿ ನೌಕರರಿಗೆ ಒಂದು ದಿನದ ವಿಶೇಷ ಸಾಂದರ್ಭಿಕ ರಜೆಯನ್ನು ಮಂಜೂರು ಮಾಡಿ ಆದೇಶ ಹೊರಡಿಸುವಂತೆ ನಿರ್ದೇಶಕರು ವಿಕಲ … Continue reading ನಾಳೆ ಬ್ರೈಲ್ ದಿನಾಚರಣೆ ಪ್ರಯುಕ್ತ ದೃಷ್ಟಿ ದೋಷವುಳ್ಳ ಸರ್ಕಾರಿ ನೌಕರರಿಗೆ ರಜೆ ಘೋಷಿಸಿದ ರಾಜ್ಯ ಸರ್ಕಾರ
Copy and paste this URL into your WordPress site to embed
Copy and paste this code into your site to embed