ಅಹಮದಾಬಾದ್: ಗುಜರಾತ್ನ ಆನಂದ್ ಜಿಲ್ಲೆಯಲ್ಲಿ ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಆರು ಜನರು ಸ್ಥಳದಲ್ಲೆ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿರುವ ಘಟನೆ ನಡೆದಿದೆ.
ಅಹಮದಾಬಾದ್-ವಡೋದರಾ ಎಕ್ಸ್ಪ್ರೆಸ್ವೇಯಲ್ಲಿ ಬಸ್ ಮತ್ತು ಟ್ರಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಕನಿಷ್ಠ ಆರು ಜನರು ಸಾವನ್ನಪ್ಪಿದ್ದಾರೆ ಮತ್ತು ಎಂಟು ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.
ಮಾಹಿತಿಯ ಪ್ರಕಾರ, ಈ ಐಷಾರಾಮಿ ಬಸ್ ಮಹಾರಾಷ್ಟ್ರದಿಂದ ರಾಜಸ್ಥಾನಕ್ಕೆ ತೆರಳುತ್ತಿದ್ದಾಗ ಮುಂಜಾನೆ 4: 30 ರ ಸುಮಾರಿಗೆ ಆನಂದ್ ಬಳಿಯ ಎಕ್ಸ್ಪ್ರೆಸ್ ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದೆ. ಈ ಅಪಘಾತ…