BIGG NEWS : ಸಿದ್ದು-ಡಿಕೆಶಿ ಪ್ರತ್ಯೇಕ ಬಸ್ ಯಾತ್ರೆಗೆ ಬ್ರೇಕ್ : ಸಿಎಂ ಅಭ್ಯರ್ಥಿ ವಿಚಾರಕ್ಕೂ ಮಾನ್ಯತೆ ನೀಡದ ಕಾಂಗ್ರೆಸ್ ಹೈಕಮಾಂಡ್

ಬೆಂಗಳೂರು : ಯಾರನ್ನೂ ಕೂಡ ಮುಖ್ಯಮಂತ್ರಿ ಅಭ್ಯರ್ಥಿ ಘೋಷಣೆ ಇಲ್ಲ ಎಂದು ಕಾಂಗ್ರೆಸ್ ಹೈಕಮಾಂಡ್ ಸ್ಪಷ್ಟನೆ ನೀಡಿದೆ. ರಾಜ್ಯ ವಿಧಾನಸಭೆ ಚುನಾವಣೆಗೆ ಸಿದ್ಧತೆ, ಅಭ್ಯರ್ಥಿ ಆಯ್ಕೆ ಸೇರಿದಂತೆ ಹಲವು ಮಹತ್ವದ ವಿಚಾರಗಳ ಚರ್ಚೆ ನಡೆಸಲು ಇಂದು ಸಂಜೆ 4 ಗಂಟೆಗೆ ದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಸಭೆ ನಡೆಸಿದೆ. ಸಭೆ ಬಳಿಕ ಹೈಕಮಾಂಡ್ ಹಲವು ವಿಚಾರಕ್ಕೆ ಬ್ರೇಕ್ ಹಾಕಿದೆ. ಯಾರನ್ನೂ ಕೂಡ ಮುಖ್ಯಮಂತ್ರಿ ಅಭ್ಯರ್ಥಿ ಘೋಷಣೆ ಇಲ್ಲ,ಚುನಾವಣೆ ಬಳಿಕ ಸಿಎಂ ಅಭ್ಯರ್ಥಿ ಹೆಸರು ಘೋಷಣೆ ಮಾಡುತ್ತೇವೆ, ಅಲ್ಲಿವರೆಗೂ ಈ … Continue reading BIGG NEWS : ಸಿದ್ದು-ಡಿಕೆಶಿ ಪ್ರತ್ಯೇಕ ಬಸ್ ಯಾತ್ರೆಗೆ ಬ್ರೇಕ್ : ಸಿಎಂ ಅಭ್ಯರ್ಥಿ ವಿಚಾರಕ್ಕೂ ಮಾನ್ಯತೆ ನೀಡದ ಕಾಂಗ್ರೆಸ್ ಹೈಕಮಾಂಡ್