Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಬೇಸಿಗೆಯ ಬೆಂಕಿ ಬಿಸಿಲಿಗೆ ‘ವಾಟರ್ ಡಯಟ್’: ದೇಹವನ್ನು ಹೈಡ್ರೇಟೆಡ್ ಆಗಿರಿಸಲು ಇಲ್ಲಿವೆ ಅತ್ಯುತ್ತಮ ಆಹಾರಗಳು!

16/04/2026 4:54 PM

BREAKING: ದೆಹಲಿ ವಿಮಾನ ನಿಲ್ದಾಣದಲ್ಲಿ ಎರಡು ವಿಮಾನಗಳ ನಡುವೆ ಡಿಕ್ಕಿ: ಸ್ಪೈಸ್‌ಜೆಟ್ ರೆಕ್ಕೆಗೆ ಹಾನಿ

16/04/2026 4:51 PM

BREAKING : ಬೆಂಗಳೂರಿನ ಜನ ಪ್ರತಿನಿಧಿಗಳ ವಿಶೇಷ ಕೋರ್ಟ್ ಜಡ್ಜ್ ಸಂತೋಷ ಗಜಾನನ ಭಟ್ ವರ್ಗಾವಣೆ 

16/04/2026 4:50 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING NEWS: ಸರ್ಕಾರಿ ಜಾಗಗಳಲ್ಲಿ RSS ಚಟುವಟಿಕೆಗಳಿಗೆ ಬ್ರೇಕ್: ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ
KARNATAKA

BREAKING NEWS: ಸರ್ಕಾರಿ ಜಾಗಗಳಲ್ಲಿ RSS ಚಟುವಟಿಕೆಗಳಿಗೆ ಬ್ರೇಕ್: ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

By kannadanewsnow0916/10/2025 4:14 PM

ಬೆಂಗಳೂರು: ರಾಜ್ಯದ ಸರ್ಕಾರಿ ಜಾಗಗಳಲ್ಲಿ ಆರ್ ಎಸ್ ಎಸ್ ಚಟುವಟಿಕೆಗಳಿಗೆ ಬ್ರೇಕ್ ಹಾಕುವಂತ ಮಹತ್ವದ ತೀರ್ಮಾನವನ್ನು ಇಂದು ನಡೆದಂತ ಸಿಎಂ ಸಿದ್ಧರಾಮಯ್ಯ ನೇತೃತ್ವದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಕೈಗೊಳ್ಳಲಾಗಿದೆ.

ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತಡತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಯಿತು. ಈ ಸಭೆಯಲ್ಲಿ ಸರ್ಕಾರಿ ಜಾಗಗಳಲ್ಲಿ ಆರ್ ಎಸ್ ಎಸ್ ಚಟುವಟಿಕೆಗಳಿಗೆ ಬ್ರೇಕ್ ಹಾಕುವಂತ ತೀರ್ಮಾನವನ್ನು ಕೈಗೊಂಡಿದೆ.

ರಾಜ್ಯದ ಸರ್ಕಾರಿ ಜಾಗಗಳಲ್ಲಿ ಖಾಸಗಿ ಕಾರ್ಯಕ್ರಮಗಳಿಗೆ ನಿರ್ಬಂಧ ಹೇರುವಂತ ನಿರ್ಧಾರವನ್ನು ಕೈಗೊಳ್ಳಲಾಗಿದೆ. ಖಾಸಗಿ ಸಂಘ-ಸಂಸ್ಥೆಗಳಿಗೆ ಪೂರ್ವಾನುಮತಿ ಕಡ್ಡಾಯಗೊಳಿಸಲಾಗಿದೆ.

ಆರ್ ಎಸ್ ಎಸ್ ಕಾರ್ಯಚಟುವಟಿಕೆಗಳಿಗೆ ಬ್ರೇಕ್

ರಾಜ್ಯದಲ್ಲಿ ಆರ್ ಎಸ್ ಎಸ್ ಕಾರ್ಯಚಟುವಟಿಕೆಗೆ ಬ್ರೇಕ್ ಹಾಕಲಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಮಾಡಲು ನಿರ್ಭಂದ ವಿಧಿಸಲು ತೀರ್ಮಾನ ಕೈಗೊಳ್ಳಲಾಗಿದೆ. ಒಂದು ವೇಳೆ ಮಾಡಲು ಪೂರ್ವಾನುಮತಿ ಕಡ್ಡಾಯಗೊಳಿಸಲಾಗಿದೆ. ಸಾರ್ವಜನಿಕ ಆಸ್ತಿ, ಸಾಂಸ್ಥಿಕ ಆಸ್ತಿ ಸರಿಯಾಗಿ ನಿರ್ವಹಣೆ ಮಾಡಬೇಕು. ಯಾವುದೇ ರೀತಿ ಟ್ರಸ್ ಪಾಸ್ ಆಗೋಕೆ ಬಿಡುವಂತಿಲ್ಲ. ಅನುಮತಿ ಪಡೆದು ಕಾರ್ಯಕ್ರಮ ಮಾಡಲು ಅವಕಾಶ. ಅವಕಾಶ ಇಲ್ಲದೆ ಮಾಡಿದರೆ ಕ್ರಮ ಕೈಗೊಳ್ಳಲಾಗುತ್ತದೆ ಎಂಬುದಾಗಿ ಕಾನೂನು ಸಚಿವ ಹೆಚ್.ಕೆ.ಪಾಟೀಲ್ ಹೇಳಿದ್ದಾರೆ.

ಶೀಘ್ರವೇ ಮಂಡ್ಯದ ಮೈಶುಗರ್ ಶಾಲೆಯನ್ನು ಅಭಿವೃದ್ಧಿಗೆ 10 ಕೋಟಿ ಬಿಡುಗಡೆ: ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ

BIG NEWS: ರಾಜ್ಯದ ‘ಸರ್ಕಾರಿ ಶಾಲಾ ಆವರಣ’ದಲ್ಲಿ ಖಾಸಗಿ ಕಾರ್ಯಕ್ರಮ ಬ್ಯಾನ್: 2013ರಲ್ಲೇ ಆದೇಶ, ಪತ್ರ ವೈರಲ್

Share. Facebook Twitter LinkedIn WhatsApp Email

Related Posts

BREAKING : ಬೆಂಗಳೂರಿನ ಜನ ಪ್ರತಿನಿಧಿಗಳ ವಿಶೇಷ ಕೋರ್ಟ್ ಜಡ್ಜ್ ಸಂತೋಷ ಗಜಾನನ ಭಟ್ ವರ್ಗಾವಣೆ 

16/04/2026 4:50 PM1 Min Read

BREAKING: ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಜಡ್ಜ್ ಸಂತೋಷ್ ಗಜಾನನ ಭಟ್ ವರ್ಗಾವಣೆ

16/04/2026 4:46 PM1 Min Read

BIG NEWS : ಶಿವಮೊಗ್ಗದಲ್ಲಿ ‘SSLC’ ವಿದ್ಯಾರ್ಥಿ ಸಂಕೇತ್ ಸಮಾಧಿ ಕೆಡವಿದ್ದ ಅಪ್ರಾಪ್ತ ಬಾಲಕ ಅರೆಸ್ಟ್!

16/04/2026 4:42 PM1 Min Read
Recent News

ಬೇಸಿಗೆಯ ಬೆಂಕಿ ಬಿಸಿಲಿಗೆ ‘ವಾಟರ್ ಡಯಟ್’: ದೇಹವನ್ನು ಹೈಡ್ರೇಟೆಡ್ ಆಗಿರಿಸಲು ಇಲ್ಲಿವೆ ಅತ್ಯುತ್ತಮ ಆಹಾರಗಳು!

16/04/2026 4:54 PM

BREAKING: ದೆಹಲಿ ವಿಮಾನ ನಿಲ್ದಾಣದಲ್ಲಿ ಎರಡು ವಿಮಾನಗಳ ನಡುವೆ ಡಿಕ್ಕಿ: ಸ್ಪೈಸ್‌ಜೆಟ್ ರೆಕ್ಕೆಗೆ ಹಾನಿ

16/04/2026 4:51 PM

BREAKING : ಬೆಂಗಳೂರಿನ ಜನ ಪ್ರತಿನಿಧಿಗಳ ವಿಶೇಷ ಕೋರ್ಟ್ ಜಡ್ಜ್ ಸಂತೋಷ ಗಜಾನನ ಭಟ್ ವರ್ಗಾವಣೆ 

16/04/2026 4:50 PM

BREAKING: ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಜಡ್ಜ್ ಸಂತೋಷ್ ಗಜಾನನ ಭಟ್ ವರ್ಗಾವಣೆ

16/04/2026 4:46 PM
State News
KARNATAKA

BREAKING : ಬೆಂಗಳೂರಿನ ಜನ ಪ್ರತಿನಿಧಿಗಳ ವಿಶೇಷ ಕೋರ್ಟ್ ಜಡ್ಜ್ ಸಂತೋಷ ಗಜಾನನ ಭಟ್ ವರ್ಗಾವಣೆ 

By kannadanewsnow0516/04/2026 4:50 PM KARNATAKA 1 Min Read

ಬೆಂಗಳೂರು : ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಸಂತೋಷ  ಗಜಾನನ ಭಟ್ ಅವರನ್ನು ವರ್ಗಾವಣೆಗೊಳಿಸಲಾಗಿದೆ. ಬೆಂಗಳೂರು ಮಧ್ಯಸ್ಥಿಕೆ ಕೇಂದ್ರದ…

BREAKING: ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಜಡ್ಜ್ ಸಂತೋಷ್ ಗಜಾನನ ಭಟ್ ವರ್ಗಾವಣೆ

16/04/2026 4:46 PM

BIG NEWS : ಶಿವಮೊಗ್ಗದಲ್ಲಿ ‘SSLC’ ವಿದ್ಯಾರ್ಥಿ ಸಂಕೇತ್ ಸಮಾಧಿ ಕೆಡವಿದ್ದ ಅಪ್ರಾಪ್ತ ಬಾಲಕ ಅರೆಸ್ಟ್!

16/04/2026 4:42 PM

ಜಡ್ಜ್​ ಮುಂದೆ ಕೈ ಮುಗಿದು ಶಾಸಕ ವಿನಯ್​ ಕುಲಕರ್ಣಿ ಬೇಡಿದ್ದು ಇದೊಂದೇ! ಇತರೆ ಅಪರಾಧಿಗಳು ಪರಿ ಪರಿಯಾಗಿ ಮನವಿ

16/04/2026 4:27 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.