BREAKIG NEWS: ಚೀನಾದಲ್ಲಿ ಕೋವಿಡ್‌ ಹೆಚ್ಚಳ, ಜೀನೋಮ್ ಸೀಕ್ವೆನ್ಸಿಂಗ್ ಕೋವಿಡ್‌ ಎಲ್ಲಾ ರಾಜ್ಯ, ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರ ಸೂಚನೆ

ನವದೆಹಲಿ: ಚೀನಾ, ಜಪಾನ್, ಯುಎಸ್ನಲ್ಲಿ ಪ್ರಕರಣಗಳ ಹೆಚ್ಚಳದ ನಡುವೆ ಕೋವಿಡ್-ಪಾಸಿಟಿವ್ ಮಾದರಿಗಳ ಜೀನೋಮ್ ಸೀಕ್ವೆನ್ಸಿಂಗ್ ಹೆಚ್ಚಿಸಲು ಎಲ್ಲಾ ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರ ಸರ್ಕಾರ ಸೂಚನೆ ನೀಡಿದೆ. ಈ ನಡುವೆ  ಚೀನಾದಲ್ಲಿ ಕೋವಿಡ್ ನಿರ್ಬಂಧಗಳನದನು ಸಡಿಲಗೊಳಿಸದ ಬಳಿಕ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿವೆ. ಇದರಿಂದ ಆಸ್ಪತ್ರೆಗಳ ಮೇಲೆ ಹೊರೆಯಾಗುತ್ತಿದೆ. ಇದರ ನಡುವೆ ಸಾಂಕ್ರಾಮಿಕ ರೋಗಶಾಸ್ತ್ರಜ್ಞ ಮತ್ತು ಆರೋಗ್ಯ ಅರ್ಥಶಾಸ್ತ್ರಜ್ಞ ಎರಿಕ್ ಫೀಗಲ್-ಡಿಂಗ್, ಆಘಾತಕಾರಿ ಹೇಳಿಕೆ ನೀಡಿದ್ದಾರೆ. ಮುಂದಿನ 90 ದಿನಗಳಲ್ಲಿ ಅಂದರೆ ಮೂರು ತಿಂಗಳಲ್ಲಿ ಚೀನಾದ ಜನಸಂಖ್ಯೆಯ 60 … Continue reading BREAKIG NEWS: ಚೀನಾದಲ್ಲಿ ಕೋವಿಡ್‌ ಹೆಚ್ಚಳ, ಜೀನೋಮ್ ಸೀಕ್ವೆನ್ಸಿಂಗ್ ಕೋವಿಡ್‌ ಎಲ್ಲಾ ರಾಜ್ಯ, ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರ ಸೂಚನೆ