Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ನಾಳೆಯಿಂದ ‘ತಾಳಗುಪ್ಪ–ಮೈಸೂರು ಎಕ್ಸ್ ಪ್ರೆಸ್ ರೈಲಿಗೆ ಆಧುನಿಕ ಎಲ್ಎಚ್’ಬಿ ಬೋಗಿಗಳ ಅಳವಡಿಕೆ

07/04/2026 5:23 PM

BIG NEWS: ಬಾಗಲಕೋಟೆ, ದಾವಣಗೆರೆ ಉಪಚುನಾವಣೆ ಹಿನ್ನಲೆ: ಏಪ್ರಿಲ್.9ರಂದು ‘ಸರ್ಕಾರಿ ರಜೆ’ ಘೋಷಣೆ

07/04/2026 5:14 PM

ವಲಸೆ ಕಾರ್ಮಿಕರಿಗೆ ನೆಮ್ಮದಿಯ ಸುದ್ದಿ: 5 ಕೆಜಿ ಎಫ್‌ಟಿಎಲ್ ಸಿಲಿಂಡರ್ ಪೂರೈಕೆ ಪ್ರಮಾಣ ದುಪ್ಪಟ್ಟು

07/04/2026 4:56 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKIN : ಬೆಂಗಳೂರಿನಲ್ಲಿ ಹಸುಗಳ ಕೆಚ್ಚಲು ಕೊಯ್ದ ಕೇಸ್ : ಕುಡಿದ ಮತ್ತಿನಲ್ಲಿ ಕೃತ್ಯ ಎಸಗಿರುವುದಾಗಿ ಒಪ್ಪಿಕೊಂಡ ಆರೋಪಿ.!
KARNATAKA

BREAKIN : ಬೆಂಗಳೂರಿನಲ್ಲಿ ಹಸುಗಳ ಕೆಚ್ಚಲು ಕೊಯ್ದ ಕೇಸ್ : ಕುಡಿದ ಮತ್ತಿನಲ್ಲಿ ಕೃತ್ಯ ಎಸಗಿರುವುದಾಗಿ ಒಪ್ಪಿಕೊಂಡ ಆರೋಪಿ.!

By kannadanewsnow5713/01/2025 8:54 AM

ಬೆಂಗಳೂರು : ನಗರದ ಚಾಮರಾಜಪೇಟೆಯಲ್ಲಿ ವ್ಯಕ್ತಿಯೊಬ್ಬರ ಹಸುವಿನ ಕೆಚ್ಚಲನ್ನೇ ಕಿಡಿಗೇಡಿಗಳು ಕೊಯ್ದು ದುಷ್ಕೃತ್ಯವನ್ನು ಮೆರೆಯಲಾಗಿತ್ತು. ಈ ಸಂಬಂಧ ಈಗ ಕಾಟನ್ ಪೇಟೆ ಠಾಣೆಯ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಕಾಟನ್ ಪೇಟೆ ಪೊಲೀಸರು ಹಸುಗಳ ಕೆಚ್ಚಲು ಕೊಯ್ದ ಪ್ರಕರಣ ಸಂಬಂಧ ಆರೋಪಿಯನ್ನು ಬಂಧಿಸಿದ್ದು, ಘಟನಾ ಸ್ಥಳದಲ್ಲಿ ಸ್ಥಳ ಮಹಜರು ನಡೆಸಿದ್ದಾರೆ. ಸೈಯದ್ ನಸ್ರು (30) ಬಂಧಿತ ಆರೋಪಿ. ಬಿಹಾರದ ಚಂಪರಣ್ ಮೂಲದ ಆರೋಪಿ ಸೈಯದ್ ನಸ್ರು,  ಕುಡಿದ ಮತ್ತಿನಲ್ಲಿ ಕೃತ್ಯ ಎಸಗಿರುವುದಾಗಿ ಒಪ್ಪಿಕೊಂಡಿದ್ದಾನೆ ಎನ್ನಲಾಗಿದೆ.

ಆರೋಪಿ ಪ್ಲಾಸ್ಟಿಕ್, ಬಟ್ಟೆ ಹೊಲಿಯುವ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದು, ಕೃತ್ಯ ನಡೆದ ಜಾಗದಿಂದ 50 ಮೀಟರ್ ಅಂತರದಲ್ಲಿ ಕೆಲಸ ಮಾಡುತ್ತಿದ್ದ. ನಿನ್ನೆ ರಾತ್ರಿ ಆರೋಪಿಯನ್ನು ಬಂಧಿಸಿ, ಜಡ್ಜ್ ಮುಂದೆ ಹಾಜರುಪಡಿಸಲಾಗಿದೆ. ವಿಚಾರಣೆ ನಡೆಸಿದ ಕೋರ್ಟ್ ಆರೋಪಿಗೆ ಜನವರಿ 24 ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶ ಹೊರಡಿಸಿದೆ.

ಬೆಂಗಳೂರಿನಲ್ಲಿ ಹಸುವಿನ ಕೆಚ್ಚಲು ಕೊಯ್ದ ದುಷ್ಕರ್ಮಿಗಳ ಕ್ರೌರ್ಯಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಪ್ರತಿಪಕ್ಷ ನಾಯಕ ಆರ್.ಅಶೋಕ್ ಉಗ್ರ ಹೋರಾಟದ ಎಚ್ಚರಿಕೆಯನ್ನು ನೀಡಿದ್ದರು. ಈ ಬೆನ್ನಲ್ಲೇ ಬೆಂಗಳೂರಿನ ಕಾಟನ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಾಣಿ ಹಿಂಸಾಚಾರ ತಡೆ ಕಾಯ್ದೆಯಡಿ ಕಿಡಿಗೇಡಿಗಳ ವಿರುದ್ಧ ಎಫ್ಐಆರ್ ದಾಖಲಿಸಲಾಗಿತ್ತು. ಇದೀಗ ಆರೋಪಿಯನ್ನು ಬಂಧಿಸಲಾಗಿದೆ.

ಚಾಮರಾಜಪೇಟೆಯ ವಿನಾಯಕನಗರದಲ್ಲಿ ಬೈ‍ಕ್ ನಲ್ಲಿ ಬಂದ ಕಿಡಿಗೇಡಿಗಳು ರಸ್ತೆಯಲ್ಲಿ ಮಲಗಿದ್ದ 3 ಹಸುವಿನ ಕೆಚ್ಚಲು ಕೊಯ್ದು ಎಸ್ಕೇಪ್ ಆಗಿದ್ದರು. ಗಾಯಗೊಂಡ ಹಸುಗಳಿಗೆ ಚಾಮರಾಜಪೇಟೆ ಪಶು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

BREAKIN : ಬೆಂಗಳೂರಿನಲ್ಲಿ ಹಸುಗಳ ಕೆಚ್ಚಲು ಕೊಯ್ದ ಕೇಸ್ : ಕುಡಿದ ಮತ್ತಿನಲ್ಲಿ ಕೃತ್ಯ ಎಸಗಿರುವುದಾಗಿ ಒಪ್ಪಿಕೊಂಡ ಆರೋಪಿ.! BREAKIN: Bengaluru cow slaughter case: Man admits to committing crime in an inebriated state
Share. Facebook Twitter LinkedIn WhatsApp Email

Related Posts

ನಾಳೆಯಿಂದ ‘ತಾಳಗುಪ್ಪ–ಮೈಸೂರು ಎಕ್ಸ್ ಪ್ರೆಸ್ ರೈಲಿಗೆ ಆಧುನಿಕ ಎಲ್ಎಚ್’ಬಿ ಬೋಗಿಗಳ ಅಳವಡಿಕೆ

07/04/2026 5:23 PM1 Min Read

BIG NEWS: ಬಾಗಲಕೋಟೆ, ದಾವಣಗೆರೆ ಉಪಚುನಾವಣೆ ಹಿನ್ನಲೆ: ಏಪ್ರಿಲ್.9ರಂದು ‘ಸರ್ಕಾರಿ ರಜೆ’ ಘೋಷಣೆ

07/04/2026 5:14 PM1 Min Read

BREAKING : ಮಹಿಳೆಯರಿಗೆ, ಯುವತಿಯರಿಗೆ ಮುಟ್ಟಿ ಅಸಭ್ಯ ವರ್ತನೆ : ಧಾರವಾಡದಲ್ಲಿ ಜಿಮ್ ಟ್ರೇನರ್ ಅರೆಸ್ಟ್!

07/04/2026 4:52 PM1 Min Read
Recent News

ನಾಳೆಯಿಂದ ‘ತಾಳಗುಪ್ಪ–ಮೈಸೂರು ಎಕ್ಸ್ ಪ್ರೆಸ್ ರೈಲಿಗೆ ಆಧುನಿಕ ಎಲ್ಎಚ್’ಬಿ ಬೋಗಿಗಳ ಅಳವಡಿಕೆ

07/04/2026 5:23 PM

BIG NEWS: ಬಾಗಲಕೋಟೆ, ದಾವಣಗೆರೆ ಉಪಚುನಾವಣೆ ಹಿನ್ನಲೆ: ಏಪ್ರಿಲ್.9ರಂದು ‘ಸರ್ಕಾರಿ ರಜೆ’ ಘೋಷಣೆ

07/04/2026 5:14 PM

ವಲಸೆ ಕಾರ್ಮಿಕರಿಗೆ ನೆಮ್ಮದಿಯ ಸುದ್ದಿ: 5 ಕೆಜಿ ಎಫ್‌ಟಿಎಲ್ ಸಿಲಿಂಡರ್ ಪೂರೈಕೆ ಪ್ರಮಾಣ ದುಪ್ಪಟ್ಟು

07/04/2026 4:56 PM

ಅನಂತ್ ಅಂಬಾನಿಯಿಂದ ಕೇರಳದ ದೇವಾಲಯಗಳು, ಆನೆಗಳ ಕಲ್ಯಾಣಕ್ಕಾಗಿ ₹18 ಕೋಟಿ ದೇಣಿಗೆ

07/04/2026 4:52 PM
State News
KARNATAKA

ನಾಳೆಯಿಂದ ‘ತಾಳಗುಪ್ಪ–ಮೈಸೂರು ಎಕ್ಸ್ ಪ್ರೆಸ್ ರೈಲಿಗೆ ಆಧುನಿಕ ಎಲ್ಎಚ್’ಬಿ ಬೋಗಿಗಳ ಅಳವಡಿಕೆ

By kannadanewsnow0907/04/2026 5:23 PM KARNATAKA 1 Min Read

ಮೈಸೂರು: ನೈಋತ್ಯ ರೈಲ್ವೆಯು ರೈಲು ಸಂಖ್ಯೆ 16205/16206 ತಾಳಗುಪ್ಪ–ಮೈಸೂರು–ತಾಳಗುಪ್ಪ ಡೈಲಿ ಎಕ್ಸ್ ಪ್ರೆಸ್ ರೈಲುಗಳ ಹಳೆಯ ಮಾದರಿಯ ಐಸಿಎಫ್ ಬೋಗಿಗಳನ್ನು ತೆಗೆದುಹಾಕಿ,…

BIG NEWS: ಬಾಗಲಕೋಟೆ, ದಾವಣಗೆರೆ ಉಪಚುನಾವಣೆ ಹಿನ್ನಲೆ: ಏಪ್ರಿಲ್.9ರಂದು ‘ಸರ್ಕಾರಿ ರಜೆ’ ಘೋಷಣೆ

07/04/2026 5:14 PM

BREAKING : ಮಹಿಳೆಯರಿಗೆ, ಯುವತಿಯರಿಗೆ ಮುಟ್ಟಿ ಅಸಭ್ಯ ವರ್ತನೆ : ಧಾರವಾಡದಲ್ಲಿ ಜಿಮ್ ಟ್ರೇನರ್ ಅರೆಸ್ಟ್!

07/04/2026 4:52 PM

ಶಿವಮೊಗ್ಗ: ನಾಳೆ ಸಾಗರದ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut

07/04/2026 4:44 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.