Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರೈತರಿಗೆ ಭರ್ಜರಿ ಗುಡ್ ನ್ಯೂಸ್ : ನಾಳೆ `ಪಿಎಂ ಕಿಸಾನ್ ಯೋಜನೆ’ಯ 23ನೇ ಕಂತಿನ ಹಣ ಬಿಡುಗಡೆ | PM Kisan Scheme

​ಭಾರತ-ಫ್ರಾನ್ಸ್ ಬಾಂಧವ್ಯಕ್ಕೆ ಯುಪಿಐ ಬಲ: ಉಭಯ ದೇಶಗಳನ್ನು ಇನ್ನಷ್ಟು ಹತ್ತಿರ ತರಲಿದೆ ಎಂದ ಪ್ರಧಾನಿ ಮೋದಿ

ನಕಲಿ ಜಾತಿ ಪ್ರಮಾಣ ಪತ್ರ ನೀಡಿ ಸರ್ಕಾರಿ ನೌಕರಿ ಆರೋಪ: ಸಾಗರ ನಗರಸಭೆ ಮೇಸ್ತ್ರಿ ನಾಗರಾಜ್ ವಿರುದ್ಧ ಡಿಸಿಗೆ DSS ದೂರು

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಪಂದ್ಯದ ವೇಳೆ ಅಸಭ್ಯ ವರ್ತನೆ : ‘RCB’ ತಂಡದ ದಾಂಡಿಗ ಟೀಮ್ ಡೇವಿಡ್ ಗೆ ಬಿತ್ತು ಭಾರಿ ದಂಡ | Watch Video
INDIA

BREAKING : ಪಂದ್ಯದ ವೇಳೆ ಅಸಭ್ಯ ವರ್ತನೆ : ‘RCB’ ತಂಡದ ದಾಂಡಿಗ ಟೀಮ್ ಡೇವಿಡ್ ಗೆ ಬಿತ್ತು ಭಾರಿ ದಂಡ | Watch Video

By ಸುರೇಶ್‌

ರಾಯ್ಪುರ : ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಮಧ್ಯದ ಬೆರಳನ್ನು ತೋರಿಸಿ ಅಸಭ್ಯವಾಗಿ ವರ್ತಿಸಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಟಿಮ್ ಡೇವಿಡ್‌ಗೆ ಪಂದ್ಯದ ಸಂಭಾವನೆಯಲ್ಲಿ ಶೇ.30ರಷ್ಟು ದಂಡ ವಿಧಿಸಿಲಾಗಿದೆ.

ಭಾನುವಾರ ರಾಯ್ಪುರದ ಶಾಹೀದ್ ವೀರ್ ನಾರಾಯಣ್ ಸಿಂಗ್ ಇಂಟರ್‌ನ್ಯಾಷನಲ್ ಕ್ರೀಡಾಂಗಣದಲ್ಲಿ ನಡೆದಿದ್ದ ಪಂದ್ಯದಲ್ಲಿ ಆರ್‌ಸಿಬಿ ಇನಿಂಗ್ಸ್‌ನ ಕೊನೆಯ ಎಸೆತದಲ್ಲಿ ರೋಚಕ ಗೆಲುವು ಸಾಧಿಸಿತ್ತು. ಈ ವೇಳೆ ಪೆವಿಲಿಯನ್‌ನಲ್ಲಿ ಕೂತಿದ್ದ ಟಿಮ್ ಡೇವಿಡ್ ತನ್ನ ಎರಡೂ ಕೈಗಳ ಮಧ್ಯದ ಬೆರಳನ್ನು ತೋರಿಸಿ ಅಶಿಸ್ತು ಪ್ರದರ್ಶಿಸಿದ್ದರು. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗಿತ್ತು. ಇದರ ಬೆನ್ನಲ್ಲೇ ಇದೀಗ ಐಪಿಲ್ ಆಡಳಿತ ಮಂಡಳಿ ಶಿಸ್ತು ಕ್ರಮ ಕೈಗೊಂಡಿದೆ.

ಟಿಮ್ ಡೇವಿಡ್ ಐಪಿಎಲ್ ನಿಯಮಗಳ ಪ್ರಕಾರ ಈ ರೀತಿಯ ಆಕ್ಷೇಪಾರ್ಹ ಸನ್ನೆ ಕೋಡ್ ಆಫ್ ಕಂಡಕ್ಟ್ ಆರ್ಟಿಕಲ್ 2.6 ನಿಯಮವನ್ನು ಉಲ್ಲಂಘನೆ ಮಾಡಿದ್ದಾರೆ., ಟಿಮ್ ಡೇವಿಡ್ ತಮ್ಮ ತಪ್ಪನ್ನು ಒಪ್ಪಿಕೊಂಡಿದ್ದಾರೆ. ಶೇ. 30 ದಂಡದ ಜೊತೆಗೆ ಡೇವಿಡ್‌ ಅವರಿಗೆ ಎರಡು ಡಿಮೆರಿಟ್ ಅಂಕಗಳನ್ನು ನೀಡಲಾಗಿದೆ.

All were busy with Virat Kohli’s celebration, see how Tim David celebrated 😂🔥 pic.twitter.com/0ApBaRNKNJ

— Middle Stump Cricket (@MiddleCricket) May 11, 2026

Share. Facebook Twitter LinkedIn WhatsApp Email

Related Posts

ರೈತರಿಗೆ ಭರ್ಜರಿ ಗುಡ್ ನ್ಯೂಸ್ : ನಾಳೆ `ಪಿಎಂ ಕಿಸಾನ್ ಯೋಜನೆ’ಯ 23ನೇ ಕಂತಿನ ಹಣ ಬಿಡುಗಡೆ | PM Kisan Scheme

2 Mins Read

​ಭಾರತ-ಫ್ರಾನ್ಸ್ ಬಾಂಧವ್ಯಕ್ಕೆ ಯುಪಿಐ ಬಲ: ಉಭಯ ದೇಶಗಳನ್ನು ಇನ್ನಷ್ಟು ಹತ್ತಿರ ತರಲಿದೆ ಎಂದ ಪ್ರಧಾನಿ ಮೋದಿ

1 Min Read

​ಭಯೋತ್ಪಾದನೆ, ಸೈಬರ್ ಕ್ರೈಂ ಮತ್ತು ಡ್ರಗ್ಸ್ ದಂಧೆಗೆ ಟೆಲಿಗ್ರಾಂ ಆಪ್ ದುರುಪಯೋಗ: ಹೈಕೋರ್ಟ್‌ಗೆ ಕೇಂದ್ರ ಸರ್ಕಾರ ಮಾಹಿತಿ!

3 Mins Read
Recent News

ರೈತರಿಗೆ ಭರ್ಜರಿ ಗುಡ್ ನ್ಯೂಸ್ : ನಾಳೆ `ಪಿಎಂ ಕಿಸಾನ್ ಯೋಜನೆ’ಯ 23ನೇ ಕಂತಿನ ಹಣ ಬಿಡುಗಡೆ | PM Kisan Scheme

​ಭಾರತ-ಫ್ರಾನ್ಸ್ ಬಾಂಧವ್ಯಕ್ಕೆ ಯುಪಿಐ ಬಲ: ಉಭಯ ದೇಶಗಳನ್ನು ಇನ್ನಷ್ಟು ಹತ್ತಿರ ತರಲಿದೆ ಎಂದ ಪ್ರಧಾನಿ ಮೋದಿ

ನಕಲಿ ಜಾತಿ ಪ್ರಮಾಣ ಪತ್ರ ನೀಡಿ ಸರ್ಕಾರಿ ನೌಕರಿ ಆರೋಪ: ಸಾಗರ ನಗರಸಭೆ ಮೇಸ್ತ್ರಿ ನಾಗರಾಜ್ ವಿರುದ್ಧ ಡಿಸಿಗೆ DSS ದೂರು

​ಭಯೋತ್ಪಾದನೆ, ಸೈಬರ್ ಕ್ರೈಂ ಮತ್ತು ಡ್ರಗ್ಸ್ ದಂಧೆಗೆ ಟೆಲಿಗ್ರಾಂ ಆಪ್ ದುರುಪಯೋಗ: ಹೈಕೋರ್ಟ್‌ಗೆ ಕೇಂದ್ರ ಸರ್ಕಾರ ಮಾಹಿತಿ!

State News
KARNATAKA

ನಕಲಿ ಜಾತಿ ಪ್ರಮಾಣ ಪತ್ರ ನೀಡಿ ಸರ್ಕಾರಿ ನೌಕರಿ ಆರೋಪ: ಸಾಗರ ನಗರಸಭೆ ಮೇಸ್ತ್ರಿ ನಾಗರಾಜ್ ವಿರುದ್ಧ ಡಿಸಿಗೆ DSS ದೂರು

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಶಿವಮೊಗ್ಗ: ನಕಲಿ ಜಾತಿ ಪ್ರಮಾಣ ಪತ್ರವನ್ನು ಬಳಸಿಕೊಂಡು ಸರ್ಕಾರಿ ನೌಕರಿ ಹಾಗೂ ಮುಂಬಡ್ತಿ ಪಡೆದು, ನೈಜ ಪರಿಶಿಷ್ಟ ಜಾತಿಯ ಜನರಿಗೆ…

BREAKING: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: ’14 IAS ಅಧಿಕಾರಿ’ಗಳನ್ನು ವರ್ಗಾವಣೆ | IAS Officer Transfer

BIG BREAKING: ಕರ್ನಾಟಕ ವಿಧಾನ ಪರಿಷತ್ ಚುನಾವಣೆ; ಕಾಂಗ್ರೆಸ್ 5ನೇ ಅಭ್ಯರ್ಥಿ ವಿನಯ್ ಕಾರ್ತಿಕ್ ಭರ್ಜರಿ ಗೆಲುವು

BIG BREAKING: ಕರ್ನಾಟಕ ವಿಧಾನ ಪರಿಷತ್ ಚುನಾವಣೆ: 222 ಮತಗಳ ಪೈಕಿ ಒಂದು ಮತ ಅಸಿಂಧು

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.