Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

‘AC’ ಇಲ್ಲದೆಯೇ ನಿಮ್ಮ ಮನೆ ಮಲೆನಾಡಿನಂತೆ ತಂಪಾಗಿರಬೇಕೆ? ಈ 6 ಸೂತ್ರಗಳನ್ನು ಪಾಲಿಸಿ!

05/04/2026 9:44 PM

ಇನ್ಮುಂದೆ ರಾಜ್ಯದಲ್ಲಿ ‘ದ್ವಿತೀಯ PUC’ವರೆಗೆ ಗಂಡು ಮಕ್ಕಳಿಗೂ ‘ಉಚಿತ ಬಸ್ ಪ್ರಯಾಣ’ದ ವ್ಯವಸ್ಥೆ

05/04/2026 9:28 PM

ಹುಬ್ಬಳ್ಳಿಯಲ್ಲಿ ಮಹಿಳೆಯರ ಮೇಲೆ ದೌರ್ಜನ್ಯ, ಪ್ರತ್ಯೇಕ ಪ್ರಕರಣಗಳಲ್ಲಿ ಇಬ್ಬರು ಆರೋಪಿಗಳ ಬಂಧನ

05/04/2026 9:18 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಅಭಿನಯ ಸರಸ್ವತಿ, ಬಹುಭಾಷಾ ನಟಿ `ಬಿ.ಸರೋಜಾದೇವಿ’ ಇನ್ನಿಲ್ಲ |Actress’s Saroja devi No More
KARNATAKA

BREAKING : ಅಭಿನಯ ಸರಸ್ವತಿ, ಬಹುಭಾಷಾ ನಟಿ `ಬಿ.ಸರೋಜಾದೇವಿ’ ಇನ್ನಿಲ್ಲ |Actress’s Saroja devi No More

By kannadanewsnow5714/07/2025 10:09 AM

ಬೆಂಗಳೂರು : ಬೆಂಗಳೂರು ನಿವಾಸದಲ್ಲಿ ಬಹು ಭಾಷಾ ಹಿರಿಯ ನಟಿ ಬಿ. ಸರೋಜಾದೇವಿ (87) ಇಂದು ನಿಧನರಾಗಿದ್ದಾರೆ. ಕನ್ನಡ ತಮಿಳು ತೆಲುಗು ಹಿಂದಿ ಚಿತ್ರಗಳಲ್ಲಿ ಬಿ ಸರೋಜಾದೇವಿ ಅನೇಕ ಚಿತ್ರಗಳಲ್ಲಿ ನಟಿಸಿದ್ದರು.

ಹೌದು ಇಂದು ಬೆಂಗಳೂರಿನ ಮಲ್ಲೇಶ್ವರಂ ನಿವಾಸದಲ್ಲಿ ಬಿ ಸರೋಜಾದೇವಿ ಸಾವನ್ನಪ್ಪಿದ್ದಾರೆ. ಸರೋಜಾದೇವಿಯವರು ವಯೋ ಸಹಜ ಅನಾರೋಗ್ಯದ ಸಮಸ್ಯೆಯಿಂದ ಬಳಲುತ್ತಿದ್ದರು ಅಭಿನಯ ಸರಸ್ವತಿಯಂದೆ ಸರೋಜಾದೇವಿ ಖ್ಯಾತಿ ಹೊಂದಿದ್ದರು. ಸುಮಾರು ಆರು ದಶಕಗಳ ಕಾಲ ಚಿತ್ರರಂಗದಲ್ಲಿ ಸೇವೆ ಸಲ್ಲಿಸಿದ್ದಾರೆ. ಐದು ಭಾಷೆಗಳಲ್ಲಿ ಸುಮಾರು 25ಕ್ಕೂ ಹೆಚ್ಚು ಚಿತ್ರಗಳಲ್ಲಿ ಸರೋಜಾ ದೇವಿ ನಟಿಸಿದ್ದಾರೆ.ಡಾ.ರಾಜಕುಮಾರ್, ಕಲ್ಯಾಣ್ ಕುಮಾರ್ ಸೇರಿದಂತೆ ಅನೇಕ ಹಿರಿಯ ನಟರೊಂದಿಗೆ ಬಿ ಸರೋಜಾ ದೇವಿ ಅದ್ಭುತವಾಗಿ ನಟಿಸಿದ್ದರು.ಇವರ ಅಗಲಿಕೆಯಿಂದ ಕನ್ನಡ ಚಿತ್ರರಂಗಕ್ಕೆ ಮತ್ತೊಂದು ಬಹುದೊಡ್ಡ ನಷ್ಟ ಉಂಟಾಗಿದೆ.

ಹೀಗಿವೆ ನಟಿ ಬಿ.ಸರೋಜಾದೇವಿ ಅವರು ನಟಿಸಿರುವ ಸಿನಿಮಾಗಳು

  • ಕಿತ್ತೂರುರಾಣಿ ಚೆನ್ನಮ್ಮ,
  • ಅಮರಶಿಲ್ಪಿ ಜಕಣಾಚಾರಿ,
  • ಕಥಾಸಾಗರ,
  • ಬಬ್ರುವಾಹನ,
  • ಭಾಗ್ಯವಂತರು,
  • ಆಷಾಡಭೂತಿ,
  • ಶ್ರೀರಾಮಪೂಜಾ,
  • ಕಚ ದೇವಯಾನಿ,
  • ರತ್ನಗಿರಿ ರಹಸ್ಯ,
  • ಕೋಕಿಲವಾಣಿ,
  • ಸ್ಕೂಲ್ಮಾಸ್ಟರ್,
  • ಪಂಚರತ್ನ,
  • ಲಕ್ಷ್ಮೀಸರಸ್ವತಿ,
  • ಚಿಂತಾಮಣಿ,
  • ಭೂಕೈಲಾಸ,
  • ಅಣ್ಣತಂಗಿ,
  • ಜಗಜ್ಯೋತಿ ಬಸವೇಶ್ವರ,
  • ಕಿತ್ತೂರುಚೆನ್ನಮ್ಮ,
  • ದೇವಸುಂದರಿ,
  • ವಿಜಯನಗರದ ವೀರಪುತ್ರ,
  • ಮಲ್ಲಮ್ಮನ ಪವಾಡ,
  • ಶ್ರೀಕೃಷ್ಣರುಕ್ಮಿಣಿ ಸತ್ಯಭಾಮ,
  • ಪೂರ್ಣಿಮಾ,
  • ಗೃಹಿಣಿ,
  • ಪಾಪಪುಣ್ಯ,
  • ಸಹಧರ್ಮಿಣಿ,
  • ಶ್ರೀನಿವಾಸಕಲ್ಯಾಣ,
  • ಚಾಮುಂಡೇಶ್ವರಿ ಮಹಿಮೆ,
  • ಚಿರಂಜೀವಿ,
  • ಶನಿಪ್ರಭಾವ ಮೊದಲಾದ ಚಿತ್ರಗಳ ಮೂಲಕ ಭಾರಿ ಜನಪ್ರಿಯತೆ ಗಳಿಸಿದರು.

ಪ್ರಶಸ್ತಿಗಳು

  • ೨೦೦೯ – ತಮಿಳುನಾಡು ಸರ್ಕಾರದಿಂದ ಕಲೈಮಾಮಣಿ ಚಿತ್ರಕ್ಕೆ ಜೀವಮಾನ ಸಾಧನೆ ಪ್ರಶಸ್ತಿ
  • ೨೦೦೯ – ಕರ್ನಾಟಕ ಸರ್ಕಾರದಿಂದ ಡಾ.ರಾಜ್ಕುಮಾರ್ ಜೀವಮಾನ ಸಾಧನೆ ಪ್ರಶಸ್ತಿ
  • ೨೦೦೯ – ಎರಡನೇ ಬಾರಿಗೆ ಆಂಧ್ರ ಪ್ರದೇಶ ಸರ್ಕಾರದಿಂದ NTR ರಾಷ್ಟ್ರೀಯ ಪ್ರಶಸ್ತಿ
  • ೨೦೦೧ – ಆಂಧ್ರ ಪ್ರದೇಶ ಸರ್ಕಾರದಿಂದ NTR ರಾಷ್ಟ್ರೀಯ ಪ್ರಶಸ್ತಿ
  • ೧೯೯೩ – ತಮಿಳುನಾಡು ಸರ್ಕಾರದ ಎಂಜಿಆರ್ ಪ್ರಶಸ್ತಿ
  • ೧೯೮೮ – ಕರ್ನಾಟಕ ಸರ್ಕಾರದ ರಾಜ್ಯೋತ್ಸವ ಪ್ರಶಸ್ತಿ
  • ೧೯೮೦ – ಕರ್ನಾಟಕ ರಾಜ್ಯದಿಂದ ಅಭಿನಂದನ-ಕಾಂಚನ ಮಾಲಾ ಪ್ರಶಸ್ತಿ
  • ೧೯೬೯ – ಕುಲ ವಿಳಕ್ಕು ಚಿತ್ರಕ್ಕೆ ಅತ್ಯುತ್ತಮ ನಟಿಯಾಗಿ ತಮಿಳುನಾಡು ರಾಜ್ಯ ಚಲನಚಿತ್ರ ಪ್ರಶಸ್ತಿ
  • ೧೯೬೫ – ಕರ್ನಾಟಕದಿಂದ ಅಭಿನಯ ಸರಸ್ವತಿ ಗೌರವ
BREAKING: Abhinaya Saraswathi multilingual actress `B.Sarojadevi' is no more
Share. Facebook Twitter LinkedIn WhatsApp Email

Related Posts

ಇನ್ಮುಂದೆ ರಾಜ್ಯದಲ್ಲಿ ‘ದ್ವಿತೀಯ PUC’ವರೆಗೆ ಗಂಡು ಮಕ್ಕಳಿಗೂ ‘ಉಚಿತ ಬಸ್ ಪ್ರಯಾಣ’ದ ವ್ಯವಸ್ಥೆ

05/04/2026 9:28 PM1 Min Read

ಹುಬ್ಬಳ್ಳಿಯಲ್ಲಿ ಮಹಿಳೆಯರ ಮೇಲೆ ದೌರ್ಜನ್ಯ, ಪ್ರತ್ಯೇಕ ಪ್ರಕರಣಗಳಲ್ಲಿ ಇಬ್ಬರು ಆರೋಪಿಗಳ ಬಂಧನ

05/04/2026 9:18 PM1 Min Read

Rain In Karnataka: ನಾಳೆಯಿಂದ 4 ದಿನ ರಾಜ್ಯದಲ್ಲಿ ಮಳೆ ಅಬ್ಬರ: ಬೆಂಗಳೂರು ಸೇರಿ 16 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

05/04/2026 7:59 PM2 Mins Read
Recent News

‘AC’ ಇಲ್ಲದೆಯೇ ನಿಮ್ಮ ಮನೆ ಮಲೆನಾಡಿನಂತೆ ತಂಪಾಗಿರಬೇಕೆ? ಈ 6 ಸೂತ್ರಗಳನ್ನು ಪಾಲಿಸಿ!

05/04/2026 9:44 PM

ಇನ್ಮುಂದೆ ರಾಜ್ಯದಲ್ಲಿ ‘ದ್ವಿತೀಯ PUC’ವರೆಗೆ ಗಂಡು ಮಕ್ಕಳಿಗೂ ‘ಉಚಿತ ಬಸ್ ಪ್ರಯಾಣ’ದ ವ್ಯವಸ್ಥೆ

05/04/2026 9:28 PM

ಹುಬ್ಬಳ್ಳಿಯಲ್ಲಿ ಮಹಿಳೆಯರ ಮೇಲೆ ದೌರ್ಜನ್ಯ, ಪ್ರತ್ಯೇಕ ಪ್ರಕರಣಗಳಲ್ಲಿ ಇಬ್ಬರು ಆರೋಪಿಗಳ ಬಂಧನ

05/04/2026 9:18 PM

ಸಿಎಸ್‌ಕೆ ವಿರುದ್ಧ ವಿರಾಟ್ ಕೊಹ್ಲಿ ಅಬ್ಬರ: ರೋಹಿತ್ ಶರ್ಮಾ ದಾಖಲೆ ಪುಡಿಪುಡಿ ಮಾಡಿದ ‘ಕಿಂಗ್ ಕೊಹ್ಲಿ’!

05/04/2026 9:15 PM
State News
KARNATAKA

ಇನ್ಮುಂದೆ ರಾಜ್ಯದಲ್ಲಿ ‘ದ್ವಿತೀಯ PUC’ವರೆಗೆ ಗಂಡು ಮಕ್ಕಳಿಗೂ ‘ಉಚಿತ ಬಸ್ ಪ್ರಯಾಣ’ದ ವ್ಯವಸ್ಥೆ

By kannadanewsnow0905/04/2026 9:28 PM KARNATAKA 1 Min Read

ಬೆಂಗಳೂರು: ರಾಜ್ಯದ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಕರ್ನಾಟಕ ಸರ್ಕಾರವು ಸಿಹಿ ಸುದ್ದಿಯೊಂದನ್ನು ನೀಡಲು ಸಜ್ಜಾಗಿದೆ. ರಾಜ್ಯದಲ್ಲಿ ‘ಮಕ್ಕಳ ಸ್ನೇಹಿ ಸಾರಿಗೆ ವ್ಯವಸ್ಥೆ’ಯನ್ನು…

ಹುಬ್ಬಳ್ಳಿಯಲ್ಲಿ ಮಹಿಳೆಯರ ಮೇಲೆ ದೌರ್ಜನ್ಯ, ಪ್ರತ್ಯೇಕ ಪ್ರಕರಣಗಳಲ್ಲಿ ಇಬ್ಬರು ಆರೋಪಿಗಳ ಬಂಧನ

05/04/2026 9:18 PM

Rain In Karnataka: ನಾಳೆಯಿಂದ 4 ದಿನ ರಾಜ್ಯದಲ್ಲಿ ಮಳೆ ಅಬ್ಬರ: ಬೆಂಗಳೂರು ಸೇರಿ 16 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

05/04/2026 7:59 PM

ಮನೆಯ ‘ಗೃಹಮಂತ್ರಿ’ಯಾದತಂಹ ಗೃಹಿಣಿಗಾಗಿ ಉಪಯುಕ್ತ ‘ಟಿಪ್ಸ್’ಗಳು.!

05/04/2026 7:04 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.