ಆಂಧ್ರಪ್ರದೇಶ : ಆಂಧ್ರ ಪ್ರದೇಶದ ನೆಲ್ಲೂರು ಜಿಲ್ಲೆಯಲ್ಲಿ ಖಾಸಗಿ ಬಸ್ಗೆ ಟ್ರಕ್ ಒಂದು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿ ಗಂಭೀರವಾಗಿರುವಂತಹ ದುರ್ಘಟನೆ ಸಂಭವಿಸಿದೆ.
ಘಟನೆಯು ರಾಷ್ಟ್ರೀಯ ಹೆದ್ದಾರಿ ಮುಸನೂರು ಟೋಲ್ ಪ್ಲಾಜಾವಳಿ ಈ ಅಪಘಾತ ಸಂಭವಿಸಿದ್ದು ವೇಗವಾಗಿ ಬಂದಂತಹ ಟ್ರಕ್ ಖಾಸಗಿ ಬಸ್ಗೆ ಡಿಕ್ಕಿ ಹೊಡೆದಿದೆ ಈ ವೇಳೆ ಸ್ಥಳದಲ್ಲೇ ಏಳು ಜನರು ಅಸೂನಿಗಿದ್ದಾರೆ. ಘಟನೆಯಲ್ಲಿ 15ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದು ಅವರನ್ನು ತಕ್ಷಣ ಸ್ಟಡಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.
ಅಪಘಾತಕ್ಕೆ ಟ್ರಕ್ ಚಾಲಕನ ಅತಂತ್ಯ ವೇಗವಾದ ಚಾಲನೆ ಎಂದು ಮೇಲ್ನೋಟಕ್ಕೆ ಕಂಡು ಬಂದಿದ್ದು, ಸ್ಥಳಕ್ಕೆ ಪೊಲೀಸರು ಆಗಮಿಸಿ ಘಟನೆ ಕುರಿತಂತೆ ಸ್ಥಳ ಪರಿಶೀಲನೆ ನಡೆಸಿ ಸೂಕ್ತವಾದ ತನಿಖೆಯನ್ನು ಕೈಗೊಂಡಿದ್ದಾರೆ ಎಂದು ತಿಳಿದುಬಂದಿದೆ.