BREAKING : ಉತ್ತರಪ್ರದೇಶ : ‘ವಾಟ್ಸಪ್’ ನಲ್ಲಿ 12ನೇ ತರಗತಿ ‘ಬೋರ್ಡ್’ ಪರೀಕ್ಷೆಯ ಪ್ರಶ್ನೆಪತ್ರಿಕೆ ‘ಸೋರಿಕೆ’
ಉತ್ತರಪ್ರದೇಶ : ಉತ್ತರ ಪ್ರದೇಶದ ಲಕ್ನೊದಲ್ಲಿ 12 ನೇ ತರಗತಿಯ ಬೋರ್ಡ್ ಪರೀಕ್ಷೆಯ ಗಣಿತ ಮತ್ತು ಜೀವಶಾಸ್ತ್ರ ಪರೀಕ್ಷೆಗಳ ಪ್ರಶ್ನೆ ಪತ್ರಿಕೆಗಳು ವಾಟ್ಸ್ ಅಪ್ ನಲ್ಲಿ ಲೀಕ್ ಆಗಿವೆ ಎಂಬ ಮಾಹಿತಿ ತಿಳಿದುಬಂದಿದೆ.ಪ್ರಾಂಶುಪಾಲ ಮಗನಿಂದ ಈ ಕೃತ್ಯ ನಡೆದಿದೆ ಎಂದು ಆರೋಪಿಸಲಾಗುತ್ತಿದೆ. ಗುರುವಾರ ಸೆಕೆಂಡ್ ಶಿಫ್ಟ್ ನಲ್ಲಿ ಪರೀಕ್ಷೆಗಳು ಆರಂಭವಾದ ಒಂದು ಗಂಟೆಯ ನಂತರ ಆಗ್ರಾದ ವಾಟ್ಸಾಪ್ ಗುಂಪಿನಲ್ಲಿ ಹಂಚಿಕೊಳ್ಳಲಾಗಿದೆ ಎಂದು ಆರೋಪಿಸಲಾಗಿದೆ. ಜನಾರ್ಧನ್ ರೆಡ್ಡಿ ‘ಬಿಜೆಪಿ’ಗೆ ಮರಳಿದರೆ ‘ಲೋಕಸಭಾ ಚುನಾವಣೆ’ಯಲ್ಲಿ ಒಗ್ಗಟ್ಟಿನಿಂದ ಹೋರಾಟ : ಶ್ರೀ … Continue reading BREAKING : ಉತ್ತರಪ್ರದೇಶ : ‘ವಾಟ್ಸಪ್’ ನಲ್ಲಿ 12ನೇ ತರಗತಿ ‘ಬೋರ್ಡ್’ ಪರೀಕ್ಷೆಯ ಪ್ರಶ್ನೆಪತ್ರಿಕೆ ‘ಸೋರಿಕೆ’
Copy and paste this URL into your WordPress site to embed
Copy and paste this code into your site to embed