BREAKING : ಠಾಣೆಯಲ್ಲೇ ಮಹಿಳೆ ಜೊತೆ ‘ರಾಸಲೀಲೆ’ ಪ್ರಕರಣ : ಡಿವೈಎಸ್ಪಿ ರಾಮಚಂದ್ರಪ್ಪಗೆ 14 ದಿನ ನ್ಯಾಯಾಂಗ ಬಂಧನ!

ತುಮಕೂರು : ಜಮೀನು ವ್ಯಾಜ್ಯಕ್ಕೆ ಸಂಬಂಧಪಟ್ಟಂತೆ ಮಹಿಳೆ ಒಬ್ಬಳು ದೂರು ನೀಡಲು ಠಾಣೆಗೆ ಬಂದಂತಹ ಸಂದರ್ಭದಲ್ಲಿ ಆಕೆಯನ್ನು ಪುಸಲಾಯಿಸಿ ಲೈಂಗಿಕ ದೌರ್ಜನ್ಯ ಎಸಿಗಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಡಿವೈಎಸ್ಪಿ ರಾಮಚಂದ್ರಪ್ಪನನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿ ಮಧುಗಿರಿ JMFC ಕೋರ್ಟ್ ಆದೇಶ ಹೊರಡಿಸಿದೆ. ಇಂದು ವೈದ್ಯಕೀಯ ಪರೀಕ್ಷೆ ಬಳಿಕ ಪೊಲೀಸರು ರಾಮಚಂದ್ರಪ್ಪನನ್ನು ಮಧುಗಿರಿ JMFC ನ್ಯಾಯಾಲಯಕ್ಕೆ ಹಾಜರುಪಡಿಸಿದರು. ವಿಚಾರಣೆ ನಡೆಸಿದ ಜಡ್ಜ್ ಡಿವೈಎಸ್ಪಿ ರಾಮಚಂದ್ರಪ್ಪ ಗೆ 14 ದಿನ ನ್ಯಾಯಾಂಗ … Continue reading BREAKING : ಠಾಣೆಯಲ್ಲೇ ಮಹಿಳೆ ಜೊತೆ ‘ರಾಸಲೀಲೆ’ ಪ್ರಕರಣ : ಡಿವೈಎಸ್ಪಿ ರಾಮಚಂದ್ರಪ್ಪಗೆ 14 ದಿನ ನ್ಯಾಯಾಂಗ ಬಂಧನ!