BREAKING : ಬೆಳಗಾವಿಯಲ್ಲಿ ಕಾಂಗ್ರೆಸ್ ಶಾಸಕ ಲಕ್ಷ್ಮಣ ಸವದಿ ಆಪ್ತನ ಭೀಕರ ಹತ್ಯೆ : ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ

ಬೆಳಗಾವಿ : ಇತಿಗೆ ಕಲಬುರ್ಗಿಯ ಸಂಸದ ಉಮೇಶ್ ಜಾಧವ್ ಅವರ ಪರಮಾಪ್ತ ಗಿರೀಶ್ ಚಕ್ರ ಹತ್ಯೆ ಮಾಸುವ ಮುನ್ನವೇ ಇದೀಗ ಬೆಳಗಾವಿ ಜಿಲ್ಲೆಯಲ್ಲಿ ಕಾಂಗ್ರೆಸ್ ಶಾಸಕ ಲಕ್ಷ್ಮಣ ಸವದಿ ಪರಮಾಪ್ತ ಅಣ್ಣಪ್ಪ ಬಸಪ್ಪ ನಿಂಬಾಳ ಎಂಬವರನ್ನು ಭೀಕರವಾಗಿ ಹತ್ಯೆ ಮಾಡಲಾಗಿದೆ ಎಂದು ತಿಳಿದು ಬಂದಿದೆ. ಹೌದು ಅಥಣಿ ಕಾಂಗ್ರೆಸ್ ಶಾಸಕ ಲಕ್ಷ್ಮಣ ಸವದಿ ಆಪ್ತ ಅಣ್ಣಪ್ಪ ಬಸಪ್ಪ ನಿಂಬಾಳ (58) ಎಂಬವರನ್ನು ನಡುರಸ್ತೆಯಲ್ಲೇ ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಖೀಳೆಗಾಂವ್ … Continue reading BREAKING : ಬೆಳಗಾವಿಯಲ್ಲಿ ಕಾಂಗ್ರೆಸ್ ಶಾಸಕ ಲಕ್ಷ್ಮಣ ಸವದಿ ಆಪ್ತನ ಭೀಕರ ಹತ್ಯೆ : ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ