BREAKING : ಜಮ್ಮು-ಕಾಶ್ಮೀರದಲ್ಲಿ ಸೇನಾ ವಾಹನ ಕಂದಕಕ್ಕೆ ಉರುಳಿ 10 ಮಂದಿ ಸೈನಿಕರು ಹುತಾತ್ಮ!

ದೋಡಾ : ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ಭೀಕರ ಅಪಘಾತ ಸಂಭವಿಸಿದೆ. ಸೇನಾ ವಾಹನವೊಂದು ಕಂದಕಕ್ಕೆ ಉರುಳಿ ಬಿದ್ದಿದೆ. ಅಪಘಾತದಲ್ಲಿ 10 ಮಂದಿ ಸೈನಿಕರು ಹುತಾತ್ಮರಾಗಿದ್ದು, ಒಂಬತ್ತು ಮಂದಿ ಗಾಯಗೊಂಡಿದ್ದಾರೆ ಎಂದು ಸೇನಾ ಅಧಿಕಾರಿಗಳು ತಿಳಿಸಿದ್ದಾರೆ. ಸುದ್ದಿ ತಿಳಿದ ಕೂಡಲೇ ರಕ್ಷಣಾ ತಂಡಗಳು ಸ್ಥಳಕ್ಕೆ ಆಗಮಿಸಿ ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆ ಆರಂಭಿಸಿವೆ. ಅಪಘಾತದಲ್ಲಿ ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಸೇನಾ ವಾಹನ ಅಪಘಾತ.! ಈ ಅಪಘಾತ ಭದೇರ್ವಾದ ಖಾನಿ ಟಾಪ್ ಪ್ರದೇಶದಲ್ಲಿ ಸಂಭವಿಸಿದೆ. … Continue reading BREAKING : ಜಮ್ಮು-ಕಾಶ್ಮೀರದಲ್ಲಿ ಸೇನಾ ವಾಹನ ಕಂದಕಕ್ಕೆ ಉರುಳಿ 10 ಮಂದಿ ಸೈನಿಕರು ಹುತಾತ್ಮ!