BREAKING : ತಾಂತ್ರಿಕ ಸಮಸ್ಯೆಗಳು ಪರಿಹಾರವಾಗಿದ್ದು, ಪ್ರತಿದಿನ ಶೇ.10ರಷ್ಟು ಸಮೀಕ್ಷೆ ಆಗಬೇಕು : ಸಿಎಂ ಸಿದ್ದರಾಮಯ್ಯ ಸೂಚನೆ

ಬೆಂಗಳೂರು : ರಾಜ್ಯದಲ್ಲಿ ಜಾತಿ ಗಣತಿ ನಡೆಸುತ್ತಿದ್ದು ಈ ವೇಳೆ ಸರ್ವರ್ ಸಮಸ್ಯೆ ಹಾಗೂ ಮೊಬೈಲ್ ನಲ್ಲಿ ತಾಂತ್ರಿಕ ದೋಷ ಹಿನ್ನೆಲೆಯಲ್ಲಿ ಬೆಂಗಳೂರಿನ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇ ವಿಚಾರವಾಗಿ ಸುದ್ದಿಗೋಷ್ಠಿ ನಡೆಸಿದರು. ಡಿಸಿಗಳು ಹಾಗು ಸಿಇಒಗಳ ಜೊತೆಗೆ ವಿಡಿಯೋ ಸಂವಾದ ನಡೆಸಿದ್ದೇನೆ. ಸಮೀಕ್ಷೆಗೆ ಸಂಬಂಧಿಸಿದ ತಾಂತ್ರಿಕ ಸಮಸ್ಯೆಗಳನ್ನು ನಿವಾರಣೆ ಮಾಡಬೇಕು ವಿಡಿಯೋ ಸಂವಾದ್ದ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು. ಕಳೆದ ನಾಲ್ಕು ದಿನಗಳಿಂದ ಸರ್ವೆ ಕಾರ್ಯ ಕುಂಠಿತವಾಗಿತ್ತು. ಆದರೆ ಇಂದಿನಿಂದ ಸರ್ವೆ … Continue reading BREAKING : ತಾಂತ್ರಿಕ ಸಮಸ್ಯೆಗಳು ಪರಿಹಾರವಾಗಿದ್ದು, ಪ್ರತಿದಿನ ಶೇ.10ರಷ್ಟು ಸಮೀಕ್ಷೆ ಆಗಬೇಕು : ಸಿಎಂ ಸಿದ್ದರಾಮಯ್ಯ ಸೂಚನೆ