ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ಆರೋಪಿ ನಟ ದರ್ಶನ್ ಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದ್ದು, ಜಾಮೀನು ನೀಡಿರುವ ಕ್ರಮ ಪ್ರಶ್ನಿಸಿ ಸುಪ್ರೀಂಕೋರ್ಟ್ ಗೆ ಮೇಲ್ಮನವಿ ಸಲ್ಲಿಸಲಾಗಿದ್ದು, ಇದೀಗ ಏಪ್ರೀಲ್ 2 ರಂದು ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ. ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಎ2 ಆರೋಪಿ ನಟ ದರ್ಶನ್ ಸೇರಿ ಪ್ರಮುಖ ಆರೋಪಿಗಳಿಗೆ ಹೈಕೋರ್ಟ್ ಜಾಮೀನು ನೀಡಿದ್ದು, ಈ ಜಾಮೀನು ರದ್ದು ಮಾಡುವಂತೆ ಪೊಲೀಸರು ಸುಪ್ರೀಂಕೋರ್ಟ್ ಗೆ ಅರ್ಜಿ … Continue reading BREAKING : ನಟ ದರ್ಶನ್ ಗೆ ಮತ್ತೊಂದು ಸಂಕಷ್ಟ : ಏ.2 ರಂದು ಜಾಮೀನು ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಗೆ ಸುಪ್ರೀಂ ಅಸ್ತು
Copy and paste this URL into your WordPress site to embed
Copy and paste this code into your site to embed