BREAKING : ಬಂಡೆಗೆ ಮತ್ತೆ ಸಂಕಷ್ಟ : ಡಿಕೆ ಹೂಡಿಕೆಯ ನ್ಯೂಸ್ ಚಾನೆಲ್ ಬ್ಯಾಂಕ್ ಅಕೌಂಟ್ ಸ್ಥಗಿತ

ತಿರುವನಂತಪುರ : 201 ಕೋಟಿ ರು. ಆದಾಯ ತೆರಿಗೆ ಬಾಕಿ ಪಾವತಿಸಬೇಕು ಎಂದು ಕಾಂಗ್ರೆಸ್ ಪಕ್ಷದ 9 ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಿದ್ದ ಒಂದು ದಿನದ ಬಳಿಕ ಈ ಬೆಳವಣಿಗೆ ನಡೆದಿದೆ. ಡಿಸಿಎಂ ಡಿಕೆ ಹೂಡಿಕೆ ಮಾಡಿದ್ದಾರೆ ಎನ್ನಲಾದ ಕೇರಳದ ನ್ಯೂಸ್ ಚಾನಲ್‌ವೊಂದರ ಬ್ಯಾಂಕ್ ಖಾತೆಗಳನ್ನು ತೆರಿಗೆ ಇಲಾಖೆ ಶನಿವಾರ ಸ್ಥಗಿತಗೊಳಿಸಿದೆ. ‘ಜೈ ಹಿಂದ್ ಟೀವಿ’ ಚಾನೆಲ್‌ನ ಮಾತೃ ಸಂಸ್ಥೆಯಾದ ‘ಭಾರತ್ ಬ್ರಾಡ್ ಕಾಸ್ಟಿಂಗ್ ಕಂಪನಿ’ಯ ಎಲ್ಲಾ ಬ್ಯಾಂಕ್ ಖಾತೆಗಳನ್ನು ನಿಷ್ಕ್ರಿಯಗೊಳಿಸುವಂತೆ ಕೇಂದ್ರ ಜಿಎಸ್‌ಟಿ ಮಂಡಳಿ ಬ್ಯಾಂಕ್‌ಗಳಿಗೆ ಸೂಚನೆ … Continue reading BREAKING : ಬಂಡೆಗೆ ಮತ್ತೆ ಸಂಕಷ್ಟ : ಡಿಕೆ ಹೂಡಿಕೆಯ ನ್ಯೂಸ್ ಚಾನೆಲ್ ಬ್ಯಾಂಕ್ ಅಕೌಂಟ್ ಸ್ಥಗಿತ