BREAKING : ಬೆಂಗಳೂರಲ್ಲಿ ‘ಮೆಟ್ರೋ’ ಟ್ರ್ಯಾಕ್ ಗೆ ಜಿಗಿದು ಯುವಕ ಆತ್ಮಹತ್ಯೆಗೆ ಶರಣು
ಬೆಂಗಳೂರು : ಉತ್ತರ ಭಾರತದಿಂದ ಬಂದಂತಹ ಯುವಕ ಒಬ್ಬ ಬೆಂಗಳೂರಿನಲ್ಲಿರುವ ಅತಿಗುಪ್ಪೆ ಮೆಟ್ರೋ ನಿಲ್ದಾಣದಲ್ಲಿರುವ ಮೆಟ್ರೋ ಟ್ರ್ಯಾಕಿಗೆ ಜಿಗಿದು ಆತ್ಮಹತ್ಯೆ ಯತ್ನಿಸಿದ್ದು ಈ ವೇಳೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾನೆ ಎಂದು ಹೇಳಲಾಗುತಿದೆ. ಇಂದು ಮಧ್ಯಾಹ್ನ ಎರಡು ಗಂಟೆ ಸುಮಾರಿಗೆ ಟ್ರೈನ್ ಬರುವಂತಹ ಸಂದರ್ಭದಲ್ಲಿ ಉತ್ತರ ಭಾರತದ ಬಂದಂತಹ ಯುವಕ ತಕ್ಷಣ ಟ್ರ್ಯಾಕ್ ಗೆ ಜಿಗಿದಿದ್ದಾನೆ. ಈ ವೇಳೆ ಆತನಿಗೆ ಗಂಭೀರವಾದಂತಹ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾನೆ. ಬೆಂಗಳೂರಿನ ಅತ್ತಿಗುಪ್ಪೆ ಮೆಟ್ರೋ ನಿಲ್ದಾಣದಲ್ಲಿ ಈ ಘಟನೆ … Continue reading BREAKING : ಬೆಂಗಳೂರಲ್ಲಿ ‘ಮೆಟ್ರೋ’ ಟ್ರ್ಯಾಕ್ ಗೆ ಜಿಗಿದು ಯುವಕ ಆತ್ಮಹತ್ಯೆಗೆ ಶರಣು
Copy and paste this URL into your WordPress site to embed
Copy and paste this code into your site to embed