BREAKING : ಬೆಂಗಳೂರಿನ ಯೋಗೇಶ್ ಸಾವು ಪ್ರಕರಣಕ್ಕೆ ಬಿಗ್ ಟ್ವಿಸ್ಟ್ : ಕೊಲೆಮಾಡಿ ಆತ್ಮಹತ್ಯೆ ಎಂದು ಬಿಂಬಿಸಿದ ತಂದೆ
ಬೆಂಗಳೂರು : ಇತ್ತೀಚಿಗೆ ಬೆಂಗಳೂರಿನಲ್ಲಿ ಯೋಗೇಶ್ ಎಂಬ ಯುವಕನ ಸಾವು ಪ್ರಕರಣಕ್ಕೆ ಇದೀಗ ಬಿಗ್ ಟ್ವಿಸ್ಟ್ ಸಿಕ್ಕಿದ್ದು ತಂದೆಯೇ ಮಗನನ್ನು ಕೊಂದು ಆತ್ಮಹತ್ಯೆ ಎಂದು ಬಿಂಬಿಸಿದ್ದಾರೆ ಎಂದು ತಿಳಿದು ಬಂದಿದೆ. ಮಾರ್ಚ್ 6 ರಂದು ಬೆಂಗಳೂರಿನಲ್ಲಿ ಯೋಗೇಶ್ (21) ಎನ್ನುವ ಯುವಕ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದ. ಈ ಒಂದು ಸಾವು ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಕುಡಿತ ಬಿಡಿಸಲಾಗದೆ ತಂದೆಯೆ ಯೋಗೇಶ್ನನ್ನೇ ಕೊಲೆ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಪುತ್ರ ಯೋಗೇಶ್ ಹತ್ಯೆಗೆ ಇದು ಆತ್ಮಹತ್ಯೆ ಎಂದು ತಂದೆ ಪ್ರಕಾಶ್ ಬಿಂಬಿಸಿದ್ದರು.ಮಾರ್ಚ್ … Continue reading BREAKING : ಬೆಂಗಳೂರಿನ ಯೋಗೇಶ್ ಸಾವು ಪ್ರಕರಣಕ್ಕೆ ಬಿಗ್ ಟ್ವಿಸ್ಟ್ : ಕೊಲೆಮಾಡಿ ಆತ್ಮಹತ್ಯೆ ಎಂದು ಬಿಂಬಿಸಿದ ತಂದೆ
Copy and paste this URL into your WordPress site to embed
Copy and paste this code into your site to embed