BREAKING: ಬೆಳಗಾವಿಯಲ್ಲಿ ಭೀಕರ ರಸ್ತೆ ಅಪಘಾತ, 6 ಮಂದಿ ಸ್ಥಳದಲ್ಲೇ ದುರ್ಮರಣ!
ಬೆಳಗಾವಿ: ಬೆಳಗಾವಿಯಲ್ಲಿ ಭೀಕರ ರಸ್ತೆ ಅಪಘಾತವಾಗಿದ್ದು ಕಾರು ಮರಕ್ಕೆ ಹೊಡೆದ ಪರಿಣಾಮ ಘಟನೆಯಲ್ಲಿ ಆರು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಬೆಳಗಾವಿ ಜಿಲ್ಲೆ ನಂಧಗಡದ ಬಳಿ ಈ ಘಟನೆ ನಡೆದಿದೆ ಎನ್ನಲಾಗಿದೆ. ಬೆಂಗಳೂರಿನ ‘ಆಸ್ತಿ ತೆರಿಗೆದಾರ’ರಿಗೆ ಸಂತಸದ ಸುದ್ದಿ: 5 ವರ್ಷಕ್ಕಿಂತ ಹಿಂದಿನ ಬಾಕಿಯ ‘ಬಡ್ಡಿ ಮನ್ನಾ’ ಮಣಿಪುರ ‘ಮೈಟಿ ಸಮುದಾಯ’ಕ್ಕೆ ‘ST ಸ್ಥಾನಮಾನ’ ರದ್ದು : ಹೈಕೋರ್ಟ್ ಮಹತ್ವದ ಆದೇಶ ಕಾರಿನಲ್ಲಿದ್ದವರು ಮದುವೆ ಕಾರ್ಯಕ್ರಮ ಮುಗಿಸಿಕೊಂಡು ತಮ್ಮ ಊರಿನ ಕಡೆಗೆ ತೆರಳುತ್ತಿದ್ದರು ಎನ್ನಲಾಗಿದೆ. ಘಟನೆಯಲ್ಲಿ ಕಾರಿನಲ್ಲಿ … Continue reading BREAKING: ಬೆಳಗಾವಿಯಲ್ಲಿ ಭೀಕರ ರಸ್ತೆ ಅಪಘಾತ, 6 ಮಂದಿ ಸ್ಥಳದಲ್ಲೇ ದುರ್ಮರಣ!
Copy and paste this URL into your WordPress site to embed
Copy and paste this code into your site to embed