BREAKING : ಮುಡಾದಲ್ಲಿ ಸಾವಿರಾರು ಕೋಟಿ ಅಕ್ರಮ ಆರೋಪ : RTI ಕಾರ್ಯಕರ್ತ ಗಂಗರಾಜುಗೆ ‘ED’ ನೋಟಿಸ್

ಬೆಂಗಳೂರು : ಮುಡಾದಲ್ಲಿ ಸಾವಿರಾರು ಕೋಟಿ ರೂಪಾಯಿ ಅವ್ಯವಹಾರ ನಡೆದಿದೆ ಎಂದು ಆರ್‌ಟಿಐ ಕಾರ್ಯಕರ್ತ ಗಂಗರಾಜು ಆರೋಪಿಸಿದ್ದರು. ಈ ಒಂದು ಆರೋಪದ ಹಿನ್ನೆಲೆಯಲ್ಲಿ ಇದೀಗ ಜಾರಿ ನಿರ್ದೇಶನಲಯದ ಅಧಿಕಾರಿಗಳು ಗಂಗರಾಜುಗೆ ನೋಟಿಸಿ ನೀಡಿದ್ದಾರೆ. ಹೌದು ಮುಡಾದಲ್ಲಿ ಸೈಟ್ ಹಂಚಿಕೆ ವಿಚಾರವಾಗಿ ಸಾವಿರಾರು ಕೋಟಿ ರೂಪಾಯಿ ಅಕ್ರಮ ನಡೆದಿದೆ ಎಂದು ಆರ್‌ಟಿಐ ಕಾರ್ಯಕರ್ತ ಗಂಗರಾಜು ಅವರು ಆರೋಪಿಸಿದ್ದರು. ಹಾಗಾಗಿ ಮಾಹಿತಿ ನೀಡಲು ಬೆಂಗಳೂರಿನ ಕಚೇರಿಗೆ ಬರುವಂತೆ ಇಡಿ ನೋಟಿಸ್ ನೀಡಿ ಸೂಚನೆ ನೀಡಿದೆ. ದೂರವಾಣಿ ಕರೆ ಮಾಡಿ ನಾಳೆ … Continue reading BREAKING : ಮುಡಾದಲ್ಲಿ ಸಾವಿರಾರು ಕೋಟಿ ಅಕ್ರಮ ಆರೋಪ : RTI ಕಾರ್ಯಕರ್ತ ಗಂಗರಾಜುಗೆ ‘ED’ ನೋಟಿಸ್