BREAKING : ‘ಮುಡಾ’ ಹಗರಣ : ರಾಜ್ಯಪಾಲರ ‘ಪ್ರಾಸಿಕ್ಯೂಷನ್’ ನೊಟೀಸ್ ವಾಪಸಿಗೆ ಸಚಿವ ಸಂಪುಟ ನಿರ್ಧಾರ
ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ನಡೆದ ನಿವೇಶನ ಹಂಚಿಕೆ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪಾತ್ರವಿದೆ ಎಂದು ನೀಡಿದ ಬೆನ್ನಲ್ಲಿಯೇ ರಾಜ್ಯಪಾಲರಿಂದ ಪ್ರಾಸಿಕ್ಯೂಷನ್ ನೋಟಿಸ್ ಜಾರಿ ಮಾಡಲಾಗಿತ್ತು.ಹಾಗಾಗಿ ಇಂದು ನಡೆದ ಸಂಪುಟ ಸಭೆಯಲ್ಲಿ ಸಿದ್ದರಾಮಯ್ಯ ಹೊರಗೆ ಉಳಿದಿದ್ದು ಸಚಿವ ಸಂಪುಟ ಸಭೆಯಲ್ಲಿ ರಾಜ್ಯಪಾಲರ ನೋಟಿಸ್ ವಾಪಾಸ್ ಪಡೆಯಬೇಕು ಎಂದು ನಿರ್ಧರಿಸಲಾಯಿತು. ಇಂದು ಸಿಎಂ ಸಿದ್ದರಾಮಯ್ಯ ಅವರ ಅನುಪಸ್ಥಿತಿಯಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ನೇತೃತ್ವದಲ್ಲಿ ಸಂಪುಟ ಸಭೆ ನಡೆಯಿತು ಈ ಒಂದು ಸಭೆಯಲ್ಲಿ, ರಾಜ್ಯಪಾಲರ ನೊಟೀಸ್‌ಗೆ … Continue reading BREAKING : ‘ಮುಡಾ’ ಹಗರಣ : ರಾಜ್ಯಪಾಲರ ‘ಪ್ರಾಸಿಕ್ಯೂಷನ್’ ನೊಟೀಸ್ ವಾಪಸಿಗೆ ಸಚಿವ ಸಂಪುಟ ನಿರ್ಧಾರ
Copy and paste this URL into your WordPress site to embed
Copy and paste this code into your site to embed