BREAKING : ರಾಜ್ಯದಲ್ಲಿ ಇದುವರೆಗೆ ಶೇಕಡ 4ರಷ್ಟು ಸಮೀಕ್ಷೆ ಪೂರ್ಣಗೊಂಡಿದೆ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ರಾಜ್ಯದಲ್ಲಿ ಜಾತಿ ಗಣತಿ ನಡೆಸುತ್ತಿದ್ದು ಈ ವೇಳೆ ಸರ್ವರ್ ಸಮಸ್ಯೆ ಹಾಗೂ ಮೊಬೈಲ್ ನಲ್ಲಿ ತಾಂತ್ರಿಕ ದೋಷ ಹಿನ್ನೆಲೆಯಲ್ಲಿ ಬೆಂಗಳೂರಿನ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ವಿಚಾರವಾಗಿ ಸುದ್ದಿಗೋಷ್ಠಿ ನಡೆಸಿದರು. ಡಿಸಿಗಳು ಹಾಗು ಸಿಇಒಗಳ ಜೊತೆಗೆ ವಿಡಿಯೋ ಸಂವಾದ ನಡೆಸಿದ್ದೇನೆ. ಸಮೀಕ್ಷೆಗೆ ಸಂಬಂಧಿಸಿದ ತಾಂತ್ರಿಕ ಸಮಸ್ಯೆಗಳನ್ನು ನಿವಾರಣೆ ಮಾಡಬೇಕು ವಿಡಿಯೋ ಸಂವಾದ್ದ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು. ರಾಜ್ಯದಲ್ಲಿ ಇದುವರೆಗೆ ಶೇಕಡ 4 ರಷ್ಟು ಸಮೀಕ್ಷೆ ಪೂರ್ಣಗೊಂಡಿದೆ. ಸಮೀಕ್ಷೆಯಲ್ಲಿ ಎಲ್ಲರೂ … Continue reading BREAKING : ರಾಜ್ಯದಲ್ಲಿ ಇದುವರೆಗೆ ಶೇಕಡ 4ರಷ್ಟು ಸಮೀಕ್ಷೆ ಪೂರ್ಣಗೊಂಡಿದೆ : ಸಿಎಂ ಸಿದ್ದರಾಮಯ್ಯ