BREAKING : ಶಾಲಾ ಮಕ್ಕಳಿಗೆ ‘ರಾಗಿ ಮಾಲ್ಟ್’ ಕುಡಿಸುವ ಮೂಲಕ ಯೋಜನೆಗೆ ಸಿಎಂ ಸಿದ್ದರಾಮಯ್ಯ ಚಾಲನೆ

ಬೆಂಗಳೂರು : ಸರ್ಕಾರಿ ಶಾಲೆಯ ಮಕ್ಕಳು ಆರೋಗ್ಯವಾಗಿ ಸದೃಢವಾಗಿರಲು ಸರ್ಕಾರಿ ಶಾಲಾ ಮಕ್ಕಳಿಗೆ ವಾರದಲ್ಲಿ ಮೂರು ದಿನ ರಾಗಿ ಮಾಲ್ಟ್ ವಿತರಿಸುವ ಕಾರ್ಯಕ್ರಮಕ್ಕೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರಿನಲ್ಲಿ ಚಾಲನೆ ನೀಡಿದರು. ಗೋಲ್ಡ್‌ಮನ್ ಸ್ಯಾಕ್ಸ್ ಗುರಿ ಬೆಲೆ 50% ಕಡಿತ: Paytm ಷೇರುಗಳು 3% ಕ್ಕಿಂತ ಹೆಚ್ಚು ಕುಸಿತ ವೇದಿಕೆ ಮೇಲೆ ಶಾಲಾ ಮಕ್ಕಳಿಗೆ ರಾಗಿ ಮಾಲ್ಟ್ ಕುಡಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಸಿಎಂ ಸಿದ್ದರಾಮಯ್ಯನವರು ವೇದಿಕೆ ಮೇಲೆ ಮಕ್ಕಳೊಂದಿಗೆ ನಗು ನಗುತ ಚರ್ಚೆ ಮಾಡುತ್ತಿದ್ದದ್ದು … Continue reading BREAKING : ಶಾಲಾ ಮಕ್ಕಳಿಗೆ ‘ರಾಗಿ ಮಾಲ್ಟ್’ ಕುಡಿಸುವ ಮೂಲಕ ಯೋಜನೆಗೆ ಸಿಎಂ ಸಿದ್ದರಾಮಯ್ಯ ಚಾಲನೆ