BREAKING : ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ 1 ಲಕ್ಷ ನಕಲಿ ಮತದಾನ : ದಾಖಲೇ ಸಮೇತ ಬಯಲಿಗೆಳೆದ ರಾಹುಲ್ ಗಾಂಧಿ

ನವದೆಹಲಿ : ಪ್ರಮುಖ ರಾಜ್ಯಗಳ ಲೋಕಸಭಾ ಚುನಾವಣೆಯಲ್ಲಿ ನಕಲಿ ಮತದಾನ ಅಥವಾ ವೋಟ್ ಚೋರಿ ನಡೆದಿದೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದರು. ಅದನ್ನು ಚುನಾವಣಾ ಆಯೋಗ ನಿರಾಕರಿಸಿತ್ತು. ಆದರೆ, ಕಾಂಗ್ರೆಸ್​ನಿಂದ ಈ ಬಗ್ಗೆ ಸಂಪೂರ್ಣವಾಗಿ ಸಂಶೋಧನೆ ಮಾಡಿಸಲಾಗಿದ್ದು, ಕರ್ನಾಟಕದ ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಮಹದೇವಪುರ ವಿಧಾನಸಭಾ ಕ್ಷೇತ್ರವೊಂದರಲ್ಲೇ 6.5 ಲಕ್ಷ ಒಟ್ಟು ಮತಗಳ ಪೈಕಿ 1,00,250 ನಕಲಿ ಮತ ಚಲಾವಣೆಯಾಗಿದೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ. ಆಗಸ್ಟ್ 7, ಮಧ್ಯಾಹ್ನ 2.30 ಕ್ಕೆ ಈ ವರದಿಯನ್ನು … Continue reading BREAKING : ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ 1 ಲಕ್ಷ ನಕಲಿ ಮತದಾನ : ದಾಖಲೇ ಸಮೇತ ಬಯಲಿಗೆಳೆದ ರಾಹುಲ್ ಗಾಂಧಿ