Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯದ ಆಸ್ತಿ ಮಾಲೀಕರಿಗೆ ಗುಡ್ ನ್ಯೂಸ್ : ಬಾಪೂಜಿ ಸೇವಾ ಕೇಂದ್ರಗಳಲ್ಲಿ `ಇ-ಸ್ವತ್ತು’ ಅರ್ಜಿ ಸಲ್ಲಿಕೆ, ಉಚಿತವಾಗಿ ಸಿಗಲಿದೆ ನಮೂನೆ 11A, 11B

ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ : ಭಾರತೀಯ ರೈಲ್ವೆ ಇಲಾಖೆಯಲ್ಲಿ 11,127 ಹುದ್ದೆಗಳಿಗೆ ಅರ್ಜಿ ಆಹ್ವಾನ

BREAKING : ಪಶ್ಚಿಮಬಂಗಾಳ ಸಿಎಂ ಸುವೆಂಧು ಅಧಿಕಾರಿ ಪಿಎ ಕೊಲೆ ಪ್ರಕರಣ : ಮೂವರು ಆರೋಪಿಗಳು ಅರೆಸ್ಟ್!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ ಸೇರಿ 10 ಜನರು ಅರೆಸ್ಟ್‌ : ಪೊಲೀಸ್‌ ಆಯುಕ್ತ ದಯಾನಂದ್‌ ಸ್ಪಷ್ಟನೆ
KARNATAKA

BREAKING : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ ಸೇರಿ 10 ಜನರು ಅರೆಸ್ಟ್‌ : ಪೊಲೀಸ್‌ ಆಯುಕ್ತ ದಯಾನಂದ್‌ ಸ್ಪಷ್ಟನೆ

By kannadanewsnow57

ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಅವರನ್ನು ಮೈಸೂರಿನಲ್ಲಿ ಬಂಧಿಸಲಾಗಿದೆ ಎಂದು ಪೊಲೀಸ್‌ ಆಯುಕ್ತ ದಯಾನಂದ್‌ ಸ್ಪಷ್ಟಪಡಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿರುವ ನಗರ ಪೊಲೀಸ್ ಆಯುಕ್ತ ದಯಾನಂದ್, ಚಿತ್ರದುರ್ಗ ಮೂಲದ ರೇಣುಕಾ ಸ್ವಾಮಿ ಎಂಬವರ ಕೊಲೆ ಕೇಸ್‌ನಲ್ಲಿ ವಶಕ್ಕೆ ಪಡೆಯಲಾಗಿದ್ದು, ವಿಚಾರಣೆಗೆ ಒಳಪಡಿಸಲಾಗಿದೆ. ಎರಡು ದಿನಗಳ ಹಿಂದೆ ಸುಮ್ಮನಹಳ್ಳಿ ಬ್ರಿಡ್ಜ್ ಬಳಿ ಅಪರಿಚಿತ ಮೃತ ದೇಹ ಸಿಕ್ಕಿತ್ತು. ಈ ಹಿನ್ನೆಲೆ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದೀಗ ಇದೇ ಪ್ರಕರಣ ಸಂಬಂಧ ಪೊಲೀಸರು ದರ್ಶನ್ ಅವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಸೋಶಿಯಲ್‌ ಮೀಡಿಯಾದಲ್ಲಿ ಪವಿತ್ರಗೌಡಗೆ ಅಶ್ಲೀಲವಾಗಿ ಪದೇಪದೇ ಮೆಸೇಜ್‌ ಮಾಡುತ್ತಿದ್ದ ಎನ್ನಲಾಗಿದ್ದು, ಇದರಿಂದ ಸಿಟ್ಟಿಗೆದ್ದ ನಟ ದರ್ಶನ್‌ ಸೇರಿದಂತೆ ಇತರ ಗೆಳೆಯರು ಚಿತ್ರದುರ್ಗದಿಂದ ರೇಣುಕಾಸ್ವಾಮಿಯನ್ನು ಕರೆಸಿಕೊಂಡಿದ್ದರು. ನಟ ದರ್ಶನ್‌ ಸೇರಿ ಹಲವರು ಹತ್ಯೆ ಮಾಡಿದ್ದಾರೆ. ಬಳಿಕ ಮೃತದೇಹವನ್ನು ಮೂರಿಯಲ್ಲಿ ಎಸೆಯಲಾಗಿದೆ ಎಂದು ಹೇಳಲಾಗಿದೆ. ಜೂನ್‌ 8 ರಂದು ಕೊಲೆ ಮಾಡಿ ಶವವನ್ನು ಮೂರಿಯಲ್ಲಿ ಎಸೆಯಲಾಗಿತ್ತು. ಜೂನ್‌ 9 ರಂದು ಶವವನ್ನು ನಾಯಿಗಳು ಎಳೆದಾಡುತ್ತಿದ್ದಾಗ ಶವ ಪತ್ತೆಯಾಗಿದೆ.

ನಟ ದರ್ಶನ್‌ ಸೇರಿ ಹಲವರು ರೇಣುಕಾಸ್ವಾಮಿ ಅವರ ಮರ್ಮಾಂಗಕ್ಕೆ ಹೊಡೆದು, ಒದ್ದು ಹಲ್ಲೆ ನಡೆಸಿದ್ದರು. ಕೊಲೆ ಮಾಡಿದ ಆರೋಪಿಗಳ ಜತೆ ದರ್ಶನ್‌ ನಿರಂತರವಾಗಿ ಸಂಪರ್ಕದಲ್ಲಿದ್ದರು ಎಂಬ ಆರೋಪ ಕೇಳಿಬಂದಿತ್ತು. ಈ ಪ್ರಕರಣದಲ್ಲಿ ಈಗ ಪೊಲೀಸರು ದರ್ಶನ್‌ ಅವರನ್ನು ಬಂಧಿಸಿದ್ದಾರೆ.

ದರ್ಶನ್‌ ಸೂಚನೆ ನೀಡಿದ ಹಿನ್ನೆಲೆಯಲ್ಲಿ ಚಿತ್ರದುರ್ಗದ ರೇಣುಕಾಸ್ವಾಮಿಯನ್ನು ಕೊಲೆ ಮಾಡಿರುವುದಾಗಿ ಬಂಧಿತ ನಾಲ್ವರು ಆರೋಪಿಗಳು ಒಪ್ಪಿಕೊಂಡಿದ್ದಾರೆ ಎನ್ನಲಾಗಿದ್ದು, ರೇಣುಕಾ ಸ್ವಾಮಿ ಕೊಲೆ ಪ್ರಕರಣ ಸಂಬಂದ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಅವರನ್ನು ಮೈಸೂರಿನ ಫಾರ್ಮ್‌ ಹೌಸ್‌ ನಲ್ಲಿ ಬಂಧಿಸಲಾಗಿದೆ. ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕಣ ಸಂಬಂಧ ನಟ ದರ್ಶನ್‌ ಸೇರಿದಂತೆ ಹತ್ತು ಜನರನ್ನು ಬೆಂಗಳೂರಿನ ಪೊಲೀಸರು ಬಂಧಿಸಿದ್ದಾರೆ.

arrested in Renukaswamy murder case: Police Commissioner Dayanand BREAKING : ರೇಣುಕಾಸ್ವಾಮಿ ಕೊಲೆ ಪ್ರಕರಣ : ನಟ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಸೇರಿ 10 ಮಂದಿ ಅರೆಸ್ಟ್ BREAKING: 10 people including actor Darshan
Share. Facebook Twitter LinkedIn WhatsApp Email

Related Posts

ರಾಜ್ಯದ ಆಸ್ತಿ ಮಾಲೀಕರಿಗೆ ಗುಡ್ ನ್ಯೂಸ್ : ಬಾಪೂಜಿ ಸೇವಾ ಕೇಂದ್ರಗಳಲ್ಲಿ `ಇ-ಸ್ವತ್ತು’ ಅರ್ಜಿ ಸಲ್ಲಿಕೆ, ಉಚಿತವಾಗಿ ಸಿಗಲಿದೆ ನಮೂನೆ 11A, 11B

1 Min Read

BREAKING : ಪ್ರಧಾನಿ ಮೋದಿ ಸಂಚರಿಸುವ ರಸ್ತೆಯಲ್ಲಿ ಸ್ಪೋಟಕ ಪತ್ತೆ ಪ್ರಕರಣ : ತನಿಖೆಗೆ ಎಂಟ್ರಿ ಕೊಟ್ಟ ‘NIA’!

2 Mins Read

ಅನ್ಯಾಯ ಮಾಡಲು ಬಂದರೆ ಮೆಟ್ಟಿನಿಂದ ಹೊಡೆಯುವೆ : ಜಾರಕಿಹೊಳಿ ವಿರುದ್ಧ ಶಾಸಕ ಲಕ್ಷ್ಮಣ್ ಸವದಿ ಪರೋಕ್ಷ ವಾಗ್ದಾಳಿ!

1 Min Read
Recent News

ರಾಜ್ಯದ ಆಸ್ತಿ ಮಾಲೀಕರಿಗೆ ಗುಡ್ ನ್ಯೂಸ್ : ಬಾಪೂಜಿ ಸೇವಾ ಕೇಂದ್ರಗಳಲ್ಲಿ `ಇ-ಸ್ವತ್ತು’ ಅರ್ಜಿ ಸಲ್ಲಿಕೆ, ಉಚಿತವಾಗಿ ಸಿಗಲಿದೆ ನಮೂನೆ 11A, 11B

ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ : ಭಾರತೀಯ ರೈಲ್ವೆ ಇಲಾಖೆಯಲ್ಲಿ 11,127 ಹುದ್ದೆಗಳಿಗೆ ಅರ್ಜಿ ಆಹ್ವಾನ

BREAKING : ಪಶ್ಚಿಮಬಂಗಾಳ ಸಿಎಂ ಸುವೆಂಧು ಅಧಿಕಾರಿ ಪಿಎ ಕೊಲೆ ಪ್ರಕರಣ : ಮೂವರು ಆರೋಪಿಗಳು ಅರೆಸ್ಟ್!

BREAKING : ಪ್ರಧಾನಿ ಮೋದಿ ಸಂಚರಿಸುವ ರಸ್ತೆಯಲ್ಲಿ ಸ್ಪೋಟಕ ಪತ್ತೆ ಪ್ರಕರಣ : ತನಿಖೆಗೆ ಎಂಟ್ರಿ ಕೊಟ್ಟ ‘NIA’!

State News
KARNATAKA

ರಾಜ್ಯದ ಆಸ್ತಿ ಮಾಲೀಕರಿಗೆ ಗುಡ್ ನ್ಯೂಸ್ : ಬಾಪೂಜಿ ಸೇವಾ ಕೇಂದ್ರಗಳಲ್ಲಿ `ಇ-ಸ್ವತ್ತು’ ಅರ್ಜಿ ಸಲ್ಲಿಕೆ, ಉಚಿತವಾಗಿ ಸಿಗಲಿದೆ ನಮೂನೆ 11A, 11B

By kannadanewsnow57 KARNATAKA 1 Min Read

ಬೆಂಗಳೂರು: ಗ್ರಾಮೀಣ ಭಾಗದ ಆಸ್ತಿ ವಹಿವಾಟುಗಳಲ್ಲಿ ಪಾರದರ್ಶಕತೆ ತರಲು ಮತ್ತು ಅಧಿಕೃತ ಮಾಲೀಕತ್ವದ ದಾಖಲೆಗಳನ್ನು ಸುಲಭವಾಗಿ ಒದಗಿಸುವ ನಿಟ್ಟಿನಲ್ಲಿ ರಾಜ್ಯ…

BREAKING : ಪ್ರಧಾನಿ ಮೋದಿ ಸಂಚರಿಸುವ ರಸ್ತೆಯಲ್ಲಿ ಸ್ಪೋಟಕ ಪತ್ತೆ ಪ್ರಕರಣ : ತನಿಖೆಗೆ ಎಂಟ್ರಿ ಕೊಟ್ಟ ‘NIA’!

ಅನ್ಯಾಯ ಮಾಡಲು ಬಂದರೆ ಮೆಟ್ಟಿನಿಂದ ಹೊಡೆಯುವೆ : ಜಾರಕಿಹೊಳಿ ವಿರುದ್ಧ ಶಾಸಕ ಲಕ್ಷ್ಮಣ್ ಸವದಿ ಪರೋಕ್ಷ ವಾಗ್ದಾಳಿ!

ಬ್ಯಾಡರಹಳ್ಳಿ ಹಲ್ಲೆ ಪ್ರಕರಣದ ವೀಡಿಯೋ ದೃಶ್ಯ (Byadarahalli Assault Video Still)

ತಮ್ಮನ ಪ್ರೇಮಕ್ಕೆ ಅಣ್ಣನಿಗೆ ಚಿತ್ರಹಿಂಸೆ : ಅರ್ಚಕನ ಕಿಡ್ನಾಪ್, ಅಮಾನುಷ ಹಲ್ಲೆ!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.