Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ನಾಳೆಯಿಂದ ಬಸವನ ನೆಲದಲ್ಲಿ ಸುದ್ದಿ ಮನೆ ಪತ್ರಕರ್ತರದ್ದೇ ಸಡಗರ: ಸಮ್ಮೇಳನಕ್ಕೆ ಸಜ್ಜಾದ ಬೀದರ ನಗರಿ

10/04/2026 8:38 PM

ಅಡುಗೆ ಅನಿಲ ಪೂರೈಕೆ ಬಗ್ಗೆ ಆತಂಕ ಬೇಡ: ಗ್ರಾಹಕರಿಗೆ ಕೇಂದ್ರ ಸರ್ಕಾರ ಭರವಸೆ; ಕಾಳದಂಧೆಕೋರರಿಗೆ ಎಚ್ಚರಿಕೆ!

10/04/2026 8:32 PM

BREAKING: ಬೆಲ್ಜಿಯಂ ಮತ್ತು ಯುರೋಪಿಯನ್ ಯೂನಿಯನ್‌ಗೆ ಪ್ರಣಯ್ ವರ್ಮಾ ಭಾರತದ ರಾಯಭಾರಿ: ಕೇಂದ್ರ ಸರ್ಕಾರದಿಂದ ಮಹತ್ವದ ನೇಮಕ!

10/04/2026 8:24 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : 11 ಮಂದಿ `DYSP’ (ಸಿವಿಲ್) ಅಧಿಕಾರಿಗಳ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ | DYSP Transfer
KARNATAKA

BREAKING : 11 ಮಂದಿ `DYSP’ (ಸಿವಿಲ್) ಅಧಿಕಾರಿಗಳ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ | DYSP Transfer

By kannadanewsnow5711/01/2025 1:23 PM

ಬೆಂಗಳೂರು : ರಾಜ್ಯ ಸರ್ಕಾರವು ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಮಾಡಿದ್ದು,11 ಮಂದಿ ಡಿವೈಎಸ್‌ಪಿ (ಸಿವಿಲ್) ರವರುಗಳ ವರ್ಗಾವಣೆ/ ಸ್ಥಳ ನಿಯುಕ್ತಿ ಮಾಡಿ ಆದೇಶ ಹೊರಡಿಸಿದೆ.

ಉಲ್ಲೇಖಿತ ದಿನಾಂಕದಂದು ನಡೆದ ಪೊಲೀಸ್ ಸಿಬ್ಬಂದಿ ಮಂಡಳಿಯ ಸಭೆಯ ನಿರ್ಣಯದಂತೆ, ಈ ಕೆಳಕಂಡ ಡಿವೈಎಸ್‌ಪಿ (ಸಿವಿಲ್) ರವರುಗಳನ್ನು ಅವರ ಹೆಸರಿನ ಮುಂದೆ ತೋರಿಸಿರುವ ಸ್ಥಳಕ್ಕೆ ಈ ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾಯಿಸಿ ಆದೇಶಿಸಲಾಗಿದೆ.

ಸಂಬಂಧಪಟ್ಟ ಘಟಕಾಧಿಕಾರಿಗಳು, ಮೇಲ್ಕಂಡ ಅಧಿಕಾರಿಗಳನ್ನು ಕರ್ತವ್ಯದಿಂದ ಬಿಡುಗಡೆಗೊಳಿಸಿ. ಯಾವುದೇ ಸೇರುವಿಕೆ ಕಾಲವನ್ನು ಉಪಯೋಗಿಸಿಕೊಳ್ಳದೆ ವರ್ಗಾಯಿಸಲಾದ ಸ್ಥಳದಲ್ಲಿ ಕರ್ತವ್ಯಕ್ಕೆ ವರದಿ ಮಾಡಿಕೊಳ್ಳುವಂತೆ ಸೂಚಿಸುವುದು ಹಾಗೂ ಸದರಿ ಅಧಿಕಾರಿಗಳು ಬಿಡುಗಡೆಗೊಂಡ ಮತ್ತು ವರದಿ ಮಾಡಿದ ಬಗ್ಗೆ ಈ ಕಛೇರಿಗೆ ಪಾಲನಾ ವರದಿ ಸಲ್ಲಿಸುವುದು.

ಮೇಲ್ಕಂಡ ವರ್ಗಾವಣಾ ಆದೇಶದಲ್ಲಿ ಸ್ಥಳ ನಿಯುಕ್ತಿಗೊಳಿಸದಿರುವ ಡಿವೈಎಸ್‌ಪಿ ವೃಂದದ ಅಧಿಕಾರಿಗಳು ಮುಂದಿನ ಸ್ಥಳ ನಿಯುಕ್ತಿಗಾಗಿ ಪೊಲೀಸ್ ಪ್ರಧಾನ ಕಛೇರಿಯಲ್ಲಿ ವರದಿ ಮಾಡಿಕೊಳ್ಳುವುದು.

BREAKING : ರಾಜ್ಯ ಸರ್ಕಾರದಿಂದ 11 ಮಂದಿ `DYSP' (ಸಿವಿಲ್) ವರ್ಗಾವಣೆ ಆದೇಶ | DYSP Transfer BREAKING: 11 dysp (civil) transfer orders issued by state government | DYSP Transfer
Share. Facebook Twitter LinkedIn WhatsApp Email

Related Posts

ನಾಳೆಯಿಂದ ಬಸವನ ನೆಲದಲ್ಲಿ ಸುದ್ದಿ ಮನೆ ಪತ್ರಕರ್ತರದ್ದೇ ಸಡಗರ: ಸಮ್ಮೇಳನಕ್ಕೆ ಸಜ್ಜಾದ ಬೀದರ ನಗರಿ

10/04/2026 8:38 PM3 Mins Read

ಶಿವಮೊಗ್ಗ: ಉಳವಿಯ ಚಪ್ಪಲಿ ಅಂಗಡಿ ಮಾಲೀಕ ರಾಮು ಪುತ್ರಿ ಸ್ಪೂರ್ತಿ ಅದ್ಭುತ ಸಾಧನೆ: ಪಿಯು ಪರೀಕ್ಷೆಯಲ್ಲಿ 600ಕ್ಕೆ 541 ಅಂಕ

10/04/2026 8:00 PM2 Mins Read

ಏ.15ರಂದು ಆದಿಚುಂಚನಗಿರಿಗೆ ಪ್ರಧಾನಮಂತ್ರಿಗಳ ಆಗಮನ: ಮಂಡ್ಯ ಡಿಸಿ ಕುಮಾರ ಅಧಿಕಾರಿಗಳಿಗೆ ಈ ಸೂಚನೆ

10/04/2026 7:35 PM2 Mins Read
Recent News

ನಾಳೆಯಿಂದ ಬಸವನ ನೆಲದಲ್ಲಿ ಸುದ್ದಿ ಮನೆ ಪತ್ರಕರ್ತರದ್ದೇ ಸಡಗರ: ಸಮ್ಮೇಳನಕ್ಕೆ ಸಜ್ಜಾದ ಬೀದರ ನಗರಿ

10/04/2026 8:38 PM

ಅಡುಗೆ ಅನಿಲ ಪೂರೈಕೆ ಬಗ್ಗೆ ಆತಂಕ ಬೇಡ: ಗ್ರಾಹಕರಿಗೆ ಕೇಂದ್ರ ಸರ್ಕಾರ ಭರವಸೆ; ಕಾಳದಂಧೆಕೋರರಿಗೆ ಎಚ್ಚರಿಕೆ!

10/04/2026 8:32 PM

BREAKING: ಬೆಲ್ಜಿಯಂ ಮತ್ತು ಯುರೋಪಿಯನ್ ಯೂನಿಯನ್‌ಗೆ ಪ್ರಣಯ್ ವರ್ಮಾ ಭಾರತದ ರಾಯಭಾರಿ: ಕೇಂದ್ರ ಸರ್ಕಾರದಿಂದ ಮಹತ್ವದ ನೇಮಕ!

10/04/2026 8:24 PM

ಬಂಗಾಳಕ್ಕೆ ಬಿಜೆಪಿಯ ‘ಸಂಕಲ್ಪ ಪತ್ರ’: ಸರ್ಕಾರಿ ನೌಕರರಿಗೆ 7ನೇ ವೇತನ ಆಯೋಗದ ಭರವಸೆ

10/04/2026 8:22 PM
State News
KARNATAKA

ನಾಳೆಯಿಂದ ಬಸವನ ನೆಲದಲ್ಲಿ ಸುದ್ದಿ ಮನೆ ಪತ್ರಕರ್ತರದ್ದೇ ಸಡಗರ: ಸಮ್ಮೇಳನಕ್ಕೆ ಸಜ್ಜಾದ ಬೀದರ ನಗರಿ

By kannadanewsnow0910/04/2026 8:38 PM KARNATAKA 3 Mins Read

ಬೀದರ್: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಎರಡು ದಿನಗಳ 40ನೇ ಪತ್ರಕರ್ತರ ರಾಜ್ಯ ಸಮ್ಮೇಳನಕ್ಕೆ ಬಸವಾದಿ ಶರಣರ ಕರ್ಮಭೂಮಿ, ಸೂಫಿ-ಸಂತರ…

ಶಿವಮೊಗ್ಗ: ಉಳವಿಯ ಚಪ್ಪಲಿ ಅಂಗಡಿ ಮಾಲೀಕ ರಾಮು ಪುತ್ರಿ ಸ್ಪೂರ್ತಿ ಅದ್ಭುತ ಸಾಧನೆ: ಪಿಯು ಪರೀಕ್ಷೆಯಲ್ಲಿ 600ಕ್ಕೆ 541 ಅಂಕ

10/04/2026 8:00 PM

ಏ.15ರಂದು ಆದಿಚುಂಚನಗಿರಿಗೆ ಪ್ರಧಾನಮಂತ್ರಿಗಳ ಆಗಮನ: ಮಂಡ್ಯ ಡಿಸಿ ಕುಮಾರ ಅಧಿಕಾರಿಗಳಿಗೆ ಈ ಸೂಚನೆ

10/04/2026 7:35 PM

ಕಲಿಯುವಿಕೆಗೆ ವಯಸ್ಸಿಲ್ಲ ಅಡ್ಡಿ: ಮಂಗಳೂರಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ತಾಯಿ-ಮಗಳ ಪಾಸ್!

10/04/2026 7:01 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.