Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಭಾರತೀಯರು ಚಿನ್ನದ ಮೇಲಿನ ವ್ಯಾಮೋಹ ಏಕೆ ಕಡಿಮೆ ಮಾಡಿಕೊಳ್ಳಬೇಕು? ಪ್ರಧಾನಿ ಮೋದಿ ಕರೆಯ ಹಿಂದಿರುವ ಆರ್ಥಿಕ ರಹಸ್ಯ ಇಲ್ಲಿದೆ

ನಿಮ್ಮ ಲೈಂಗಿಕ ಜೀವನಕ್ಕೆ ಹಾನಿ ಮಾಡುತ್ತಿರುವ 7 ದೈನಂದಿನ ಅಭ್ಯಾಸಗಳಿವು, ಇಂದೇ ಕಡಿಮೆ ಮಾಡಿ

‘ಯಾರೂ ಆತಂಕಕ್ಕೊಳಗಾಗಬೇಡಿ: ಪ್ರಧಾನಿ ಮೋದಿ ಕರೆಗೆ ತಪ್ಪು ಅರ್ಥ ಬೇಡ; ದೇಶದಲ್ಲಿ ಪೆಟ್ರೋಲ್, ಡೀಸೆಲ್ ದಾಸ್ತಾನು ಸಮೃದ್ಧವಾಗಿದೆ’ ಎಂದ ಕೇಂದ್ರ ಸರ್ಕಾರ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಬೆಂಗಳೂರಿನ ಭೀಕರ ಕಾಲ್ತುಳಿತದಲ್ಲಿ 11 ಮಂದಿ ಸಾವು : ಭಯಾನಕ ವಿಡಿಯೋ ಬಹಿರಂಗ | WATCH VIDEO
KARNATAKA

BREAKING : ಬೆಂಗಳೂರಿನ ಭೀಕರ ಕಾಲ್ತುಳಿತದಲ್ಲಿ 11 ಮಂದಿ ಸಾವು : ಭಯಾನಕ ವಿಡಿಯೋ ಬಹಿರಂಗ | WATCH VIDEO

By kannadanewsnow57

ಬೆಂಗಳೂರು : 18ನೇ ಆವೃತ್ತಿಯ ಐಪಿಎಲ್ ಫೈನಲ್ ಗೆದ್ದು ಚಾಂಪಿಯನ್ ಆಗಿರುವ ಸಂಭ್ರಮದಲ್ಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆಟಗಾರರು ಬೆಂಗಳೂರು ನಗರಕ್ಕೆ ಬಂದಿಳಿದಿದ್ದು, ಅಭಿಮಾನಿಗಳ ಸಂಭ್ರಮ ಮುಗಿಲು ಮುಟ್ಟಿದೆ. ಈ ನಡುವೆ ಸಂಭ್ರಮಾಚರಣೆಗೆ ಬಂದಿದ್ದ  11 ಅಭಿಮಾನಿಗಳು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

ಆರ್​​ಸಿಬಿ ಆಟಗಾರರನ್ನು ಸ್ವಾಗತಿಸಲು ಅಭಿಮಾನಿಗಳು ಕಿಕ್ಕಿರಿದು ಸೇರಿದ್ದಾರೆ. ಈ ನಡುವೆ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಅಭಿಮಾನಿಗಳು ಭಾರೀ ಸಂಖ್ಯೆಯಲ್ಲಿ ಸೇರಿದ್ದು, ಗೇಟ್ ನಂ.12 ರಲ್ಲಿ ಕಾಲ್ತುಳಿತ ಉಂಟಾಗಿದ್ದು, ಈ ವೇಳೆ ಕೆಲ ಅಭಿಮಾನಿಗಳು ಅಸ್ವಸ್ಥರಾಗಿದ್ದಾರೆ. ಈ ವೇಳೆ ಅಭಿಮಾನಿಗಳನ್ನು ನಿಯಂತ್ರಿಸಲು ಪೊಲೀಸರು ಲಾಠಿಚಾರ್ಜ್ ಮಾಡಿದ್ದಾರೆ. ಕಾಲ್ತುಳಿತದಲ್ಲಿ 11 ಮಂದಿ ಸಾವನ್ನಪ್ಪಿದ್ದು, 15 ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಆಭಿಮಾನದ ಹೆಸರಲ್ಲಿ ಭಾರಿ ದುರಂತ ಸಂಭವಿಸಿದ್ದು, ಬೌರಿಂಗ್ ಆಸ್ಪತ್ರೆ ಮಾತ್ರವಲ್ಲ ಮಲ್ಯ ರಸ್ತೆಯ ವೈದೇಹಿ ಆಸ್ಪತ್ರೆಗೂ ಗಾಯಾಳುಗಳನ್ನು ದಾಖಲಿಸಲಾಗಿದೆ. ಸದ್ಯ 7 ಮಂದಿಗೆ ವೈದೇಹಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಇದರಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಒಟ್ಟು ಘಟನೆಯಲ್ಲಿ 11 ಮಂದಿ ಸಾವನ್ನಪ್ಪಿದ್ದಾರೆ.

7 dead. Many are battling for life after a stampede due to the irresponsibility of Congress govt.

No crowd control measures. No basic arrangements. Just chaos.

While innocent people died, @siddaramaiah & @DKShivakumar were busy shooting reels & hogging limelight with… pic.twitter.com/IVPuQjXxcq

— BJP Karnataka (@BJP4Karnataka) June 4, 2025

VIDEO | Child faints outside Bengaluru's Chinnaswamy Stadium as a massive crowd gathers to celebrate Royal Challengers Bengaluru's IPL 2025 victory.

(Full video available on PTI Videos – https://t.co/n147TvrpG7)' pic.twitter.com/vtZEGr2f7S

— Press Trust of India (@PTI_News) June 4, 2025

BREAKING: 11 people killed in stampede in Bengaluru: Horrific video revealed | WATCH VIDEO
Share. Facebook Twitter LinkedIn WhatsApp Email

Related Posts

ಸಂಭ್ರಮಿಸಬೇಕಾದ ಹುಟ್ಟುಹಬ್ಬವೇ ಸಾವಿನ ದಿನವಾಯ್ತು; ಮದುವೆ ನಿಶ್ಚಯವಾಗಿದ್ದ ಯುವತಿ ಆತ್ಮಹತ್ಯೆ

1 Min Read

Scam Alert: ವಾಟ್ಸ್ ಆಪ್ ನಲ್ಲಿ ಬರೋ ಮದುವೆ ಆಮಂತ್ರಣ ಪತ್ರಿಕೆ ಕ್ಲಿಕ್ ಮಾಡೋ ಮುನ್ನಾ ಈ ಸುದ್ದಿ ಓದಿ! | Wedding Invitation APK Scam

2 Mins Read

ಈ ರೈಲುಗಳ ಸೇವೆ ಮರುಸ್ಥಾಪನೆ, ಪರಿಷ್ಕರಣೆ

1 Min Read
Recent News

ಭಾರತೀಯರು ಚಿನ್ನದ ಮೇಲಿನ ವ್ಯಾಮೋಹ ಏಕೆ ಕಡಿಮೆ ಮಾಡಿಕೊಳ್ಳಬೇಕು? ಪ್ರಧಾನಿ ಮೋದಿ ಕರೆಯ ಹಿಂದಿರುವ ಆರ್ಥಿಕ ರಹಸ್ಯ ಇಲ್ಲಿದೆ

ನಿಮ್ಮ ಲೈಂಗಿಕ ಜೀವನಕ್ಕೆ ಹಾನಿ ಮಾಡುತ್ತಿರುವ 7 ದೈನಂದಿನ ಅಭ್ಯಾಸಗಳಿವು, ಇಂದೇ ಕಡಿಮೆ ಮಾಡಿ

‘ಯಾರೂ ಆತಂಕಕ್ಕೊಳಗಾಗಬೇಡಿ: ಪ್ರಧಾನಿ ಮೋದಿ ಕರೆಗೆ ತಪ್ಪು ಅರ್ಥ ಬೇಡ; ದೇಶದಲ್ಲಿ ಪೆಟ್ರೋಲ್, ಡೀಸೆಲ್ ದಾಸ್ತಾನು ಸಮೃದ್ಧವಾಗಿದೆ’ ಎಂದ ಕೇಂದ್ರ ಸರ್ಕಾರ

ಸಂಭ್ರಮಿಸಬೇಕಾದ ಹುಟ್ಟುಹಬ್ಬವೇ ಸಾವಿನ ದಿನವಾಯ್ತು; ಮದುವೆ ನಿಶ್ಚಯವಾಗಿದ್ದ ಯುವತಿ ಆತ್ಮಹತ್ಯೆ

State News
KARNATAKA

ಸಂಭ್ರಮಿಸಬೇಕಾದ ಹುಟ್ಟುಹಬ್ಬವೇ ಸಾವಿನ ದಿನವಾಯ್ತು; ಮದುವೆ ನಿಶ್ಚಯವಾಗಿದ್ದ ಯುವತಿ ಆತ್ಮಹತ್ಯೆ

By ವಸಂತ ಬಿ ಈಶ್ವರಗೆರೆ KARNATAKA 1 Min Read

ಬೆಳಗಾವಿ: ಇಲ್ಲಿನ ಅಜಂ ನಗರದ ವಿದ್ಯಾರ್ಥಿನಿಲಯದಲ್ಲಿ ಯುವತಿಯೊಬ್ಬಳು ತನ್ನ ಜನ್ಮದಿನದಂದೇ ಆತ್ಮಹತ್ಯೆ ಮಾಡಿಕೊಂಡಿರುವ ಧಾರುಣ ಘಟನೆ ನಡೆದಿದೆ. ಮೃತ ಯುವತಿಯನ್ನು…

Scam Alert: ವಾಟ್ಸ್ ಆಪ್ ನಲ್ಲಿ ಬರೋ ಮದುವೆ ಆಮಂತ್ರಣ ಪತ್ರಿಕೆ ಕ್ಲಿಕ್ ಮಾಡೋ ಮುನ್ನಾ ಈ ಸುದ್ದಿ ಓದಿ! | Wedding Invitation APK Scam

ಈ ರೈಲುಗಳ ಸೇವೆ ಮರುಸ್ಥಾಪನೆ, ಪರಿಷ್ಕರಣೆ

ಬೆಂಗಳೂರಿನಲ್ಲಿ ಭೀಕರ ದುರಂತ: ಶೆಡ್‌ಗೆ ಬೆಂಕಿ ಬಿದ್ದು ಇಬ್ಬರು ಕಂದಮ್ಮಗಳು ಜೀವಂತ ದಹನ!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.